ಐವರು ಪತ್ನಿಯರ ಗಂಡನ ಮೇಲೆ ಮತಾಂತರದ ಆರೋಪ; 19 ವರ್ಷದ ಯುವತಿ ಅಪಹರಿಸಿದ ಪಾಪಿ!
ಐವರು ಪತ್ನಿಯರ ಗಂಡ, ಈಗ ಬಂಢತನ ಮಾಡಿದ್ದಾನೆ. 19 ವರ್ಷದ ಹಿಂದು ಯುವತಿಯನ್ನು ಅಪಹರಿಸಿ ಮದುವೆಯಾಗಿದ್ದಾನೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿವಿಧ ಹಿಂದುಪರ ಸಂಘಟನೆ ಹಾಗೂ ಭಜರಂಗದಳ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಆರೋಪಿ ರಶೀದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಆರೋಪಿ ರಶೀದ್ ಹಿಂದು ಯುವತಿಯನ್ನು ಅಪಹರಿಸಿ, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ವಿವಾಹವಾಗಿದ್ದಾನೆ ಎಂದು ಹಿಂದು ಸಂಘಟನೆಗಳು […]