ಜನರ ಗುಂಪಿನ ಮೇಲೆಯೇ ಕಾರು ಹಾಯಿಸಿದ ಚಾಲಕ; 9 ಜನ ಬಲಿ, 13 ಜನರ ಸ್ಥಿತಿ ಗಂಭೀರ!
ಹಮದಾಬಾದ್ : ಕಾರು ಚಾಲಕನ ಹುಚ್ಚಾಟಕ್ಕೆ 9 ಜನ ಸಾವನ್ನಪ್ಪಿ, 13 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಹಮದಾಬಾದ್‌ನಲ್ಲಿ (Ahmedabad) ನಡೆದಿದೆ. ಸರ್ಖೇಜ್-ಗಾಂಧಿನಗರ ಹೆದ್ದಾರಿಯ ಇಸ್ಕಾನ್ ದೇವಸ್ಥಾನದ (ISKCON Temple) ಹತ್ತಿರದ ಮೇಲ್ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆ ಮಧ್ಯರಾತ್ರಿ ಸುಮಾರು 1 ಗಂಟೆಯ ವೇಳೆಗೆ ಜರುಗಿದೆ. ಪರಿಣಾಮ 9 ಜನ ಸಾವನ್ನಪ್ಪಿದ್ದಾರೆ. ಈ ಗುರುವಾರ ಸಂಭವಿಸಿದ ಅಪಘಾತದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಹಿಟ್ ಅಂಡ್ ರನ್ (Hit and Run) ಅಡಿ ಪ್ರಕರಣವನ್ನು ಪೊಲೀಸರು […]