Karnataka Assembly Election: ಶಾಸಕ ರೇಣುಕಾಚಾರ್ಯರಿಗೆ ಮುಖಭಂಗ; ಗ್ರಾಮದೊಳಗೆ ಬಿಡದ ಜನರು!
ಬಿಜೆಪಿ ಶಾಸಕ ಎಂ.ಪಿ. ರೇಣುಕಾರ್ಯಾಚರಿಗೆ ಮತದಾರರು ಚಳಿ ಬಿಡಿಸಿದ್ದಾರೆ. ನ್ಯಾಮತಿ ತಾಲೂಕಿನ ಕಂಕನಹಳ್ಳಿ ತಾಂಡಾದಲ್ಲಿ (Kankanagalli Tanda) ನಡೆದಿದೆ. ಚುನಾವಣೆ (Assembly Election) ಹಿನ್ನೆಲೆ ಶಾಸಕ ರೇಣುಕಾಚಾರ್ಯ ತಮ್ಮ ಬೆಂಬಲಿಗರ ಜೊತೆಯಲ್ಲಿ ಕಂಕನಹಳ್ಳಿ ತಾಂಡಾಕ್ಕೆ ಪ್ರಚಾರಕ್ಕಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಒಳಗೆ ಬಿಡದೆ, ಮರಳಿ ಕಳುಹಿಸಿದ್ದಾರೆ. ಈ ಗ್ರಾಮದಲ್ಲಿ ನಿಮ್ಮಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಎಸ್ಸಿ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಮೋಸ ಮಾಡಿದ್ದೀರಿ. ಒಳ ಮೀಸಲಾತಿ ತಂದು ಲಂಬಾಣಿ ಸಮುದಾಯದ […]