ನೆದರ್ಲೆಂಡ್ ನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದ ಸುರೇಶ್ ರೈನಾ!
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರು ಯುರೋಪ್ ನ ನೆದರ್ಲೆಂಡ್ಸ್ ನ ರಾಜಧಾನಿ ಆಮ್ ಸ್ಟರ್ ಡ್ಯಾಮ್ ನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದ್ದಾರೆ. ಈ ವಿಚಾರವನ್ನು ಅವರು ಟ್ವೀಟ್ ಮೂಲಕ ತಿಳಿಸಿದ್ದು, ಹೋಟೆಲ್ ಗೆ ರೈನಾ ಇಂಡಿಯನ್ ರೆಸ್ಟೋರೆಂಟ್ ಎದು ಹೆಸರಿಟ್ಟಿದ್ದಾರೆ. ಆಮ್ ಸ್ಟರ್ ಡ್ಯಾಮ್ ನ ಹೃದಯ ಭಾಗದಲ್ಲಿ ಇಂಡಿಯನ್ ರೆಸ್ಟೋರೆಂಟ್ ಪರಿಚಯಿಸಲು ಸಂತೋಷವಾಗುತ್ತದೆ. ಭೋಜನದ ಮೇಲಿನ ನನ್ನ ಪ್ರೀತಿಯನ್ನು ನೀವು ಈಗಾಗಲೇ ನೋಡಿದ್ದೀರಿ. ಭಾರತದ ಬಹುಬಗೆಯ ನಿಜವಾದ ರುಚಿಗಳನ್ನು ಇಲ್ಲಿರುವ […]