IPL 2023: ಮತ್ತೆ ಸೋಲಿನ ಸುಳಿಯಲ್ಲಿ ಡೆಲ್ಲಿ; ರೋಚಕ ಗೆಲುವು ಸಾಧಿಸಿದ ಹೈದರಾಬಾದ್!
NewDelhi : ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) 9 ರನ್‌ಗಳ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡವು 6 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಡೆಲ್ಲಿ ನಾಯಕ ಡೇವಿಡ್ ವಾರ್ನರ್ (David Warner) ಶೂನ್ಯಕ್ಕೆ ಔಟಾದರೂ 2ನೇ […]