Karnataka Assembly Election: ಕಾಂಗ್ರೆಸ್ ಅಧಿನಾಯಕಿ ರಾಜ್ಯ ಚುನಾವಣಾ ರಣರಂಗಕ್ಕೆ ಎಂಟ್ರಿ!
ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಕಣ ರಂಗೇರಿದೆ. ಈಗಾಗಲೇ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ(Rahul Gandhi), ಸಿದ್ದರಾಮಯ್ಯ(Siddaramaiah), ನಟಿ ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಹಾಗೂ ಸೆಲೆಬ್ರಿಟಿಗಳು ಪ್ರಚಾರ ನಡೆಸಿದ್ದಾರೆ. ಈಗ ಸೋನಿಯಾ ಗಾಂಧಿ ಕೂಡ ಭರ್ಜರಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಮೇ.6ರಂದು ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ ಹಾಗೂ ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ […]