Kornersite

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಧಿನಾಯಕಿ ರಾಜ್ಯ ಚುನಾವಣಾ ರಣರಂಗಕ್ಕೆ ಎಂಟ್ರಿ!

ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಕಣ ರಂಗೇರಿದೆ. ಈಗಾಗಲೇ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ(Rahul Gandhi), ಸಿದ್ದರಾಮಯ್ಯ(Siddaramaiah), ನಟಿ ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಹಾಗೂ ಸೆಲೆಬ್ರಿಟಿಗಳು ಪ್ರಚಾರ ನಡೆಸಿದ್ದಾರೆ. ಈಗ ಸೋನಿಯಾ ಗಾಂಧಿ ಕೂಡ ಭರ್ಜರಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಮೇ.6ರಂದು ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದು, ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ ಹಾಗೂ ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ […]

Bengaluru Just In Karnataka State

Karnataka Assembly Election: ಶೆಟ್ಟರ್ ರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ ಪತ್ನಿ; ಆ ಕ್ಷಣ ಕಂಡ ಕಾರ್ಯಕರ್ತರ ಕಣ್ಣೆಲ್ಲ ತೇವ!

Hubli : ಹಿರಿಯ ನಾಯಕ ಜಗದೀಶ್ ಶೆಟ್ಟರ್ (Jagadish Shettar)ಅವರು ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದು, ಹುಬ್ಬಳ್ಳಿಯಲ್ಲಿರುವ (Hubballi) ನಿವಾಸಕ್ಕೆ ಆಗಮಿಸುತ್ತಿದ್ದಂತೆ ಅವರ ಪತ್ನಿ ಶಿಲ್ಪಾ ಜಗದೀಶ್ (Shilpa Jagadish) ತಬ್ಬಿ ಕಣ್ಣೀರಿಟ್ಟಿದ್ದಾರೆ. ಶೆಟ್ಟರ್ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇಷ್ಟು ದಿನ ಬಿಜೆಪಿ ಘೋಷಣೆ ಕೂಗುತ್ತಿದ್ದ ಬೆಂಗಲಿಗರು ಇಂದು ಕಾಂಗ್ರೆಸ್ ಘೋಷಣೆ ಕೂಗಿದ್ದಾರೆ. ಈ ಸಂದರರ್ಭದಲ್ಲಿ ಭಾವುಕರಾದ ಶೆಟ್ಟರ್ ಪತ್ನಿ ಶಿಲ್ಪಾ ಜಗದೀಶ್ ಪತಿಯನ್ನು ತಬ್ಬಿ […]