Karnataka Assembly Election: ಜಗದೀಶ ಶೆಟ್ಟರ್ ಸೋಲಿಸಲು ಪಣ; ಟಾಸ್ಕ್ ಕೊಟ್ಟ ಅಮಿತ್ ಶಾ!
Bangalore : ಬಿಜೆಪಿ ಪಕ್ಷದಲ್ಲಿ ಕಡೆಗಣಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Lakshman Savadi) ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಲಾಗಿದೆ. ಈ ಇಬ್ಬರು ನಾಯಕರನ್ನು ಸೋಲಿಸಲು ಲಿಂಗಾಯತ ವೋಟ್ ಬ್ಯಾಂಕ್ (Lingayat Vote Bank) ಉಳಿಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ (Amit Shah) ಚರ್ಚೆ ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ […]