Crime News : ಸ್ಕ್ರೂ ಡ್ರೈವರ್ ನಿಂದ ಪತ್ನಿಯ ಕೊಲೆಗೆ ಯತ್ನ!
Chikkaballapur : ಪಾಪಿ ಪತಿಯೊಬ್ಬ ಸ್ಕ್ರೂಡ್ರೈವರ್ ನಿಂದ ತನ್ನ ಪತ್ನಿಯ ಕೊಲೆ ಮಾಡಲು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ದಲ್ಲಿ ನಡೆದಿದೆ. ಘಟನೆಯಲ್ಲಿ ನಿರ್ಮಲಾ ಗಂಡನಿಂದ ಹಲ್ಲೆಗೆ ಒಳಗಾದ ಮಹಿಳೆ ಎಂದು ಗುರುತಿಸಲಾಗಿದ್ದು, ಗಂಡ ರಾಜೇಶ್ ಕೊಲೆ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಿಮ್ಮಲಕುಂಟೆ ಎಂಬ ಗ್ರಾಮದ ನಿವಾಸಿಯಾಗಿರುವ ರಾಕೇಶ್, ಬೋರ್ ಮೋಟಾರ್ ರಿಪೇರಿ ಮಾಡುತ್ತ ಜೀವನ ಸಾಗಿಸುತ್ತಿದ್ದ. ಈತ ಬೆಂಗಳೂರಿನ ಕೆ.ಆರ್ ಪುರಂನ ಲೀಲಾ ಎಂಬುವವರೊಂದಿಗೆ […]