Kornersite

Crime Just In State

Viral: ಚಡ್ಡಿಯೊಳಗೆ ಬಚ್ಚಿಟ್ಟಿದ್ದ ಕೆಜಿಗಟ್ಟಲೇ ಚಿನ್ನ: ನೋಡಿ ಶಾಕ್ ಆದ ಪೊಲೀಸರು!

Hyderabad: ಪೊಲೀಸ್ ಅಧಿಕಾರಿಗಳು ಹೈದರಾಬಾದ್ ಏರ್ ಪೋರ್ಟ್ (Airport) ನಲ್ಲಿ ಭರ್ಜರಿ ಭೇಟೆಯಾಡಿದ್ದಾರೆ. ಅಕ್ರಮವಾಗಿ(Illegal) ಸಾಗಿಸುತ್ತಿದ್ದ ಬರೋಬರಿ 2 ಕೆ,ಜಿ 279 ಗ್ರಾಂ ಚಿನ್ನ(Gold)ವನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಒಬ್ಬರು ವ್ಯ್ಕತಿಗಳನ್ನು ಪರಿಶೀಲನೆ ಮಾಡಿದ್ದಾರೆ. ಇದರಲ್ಲಿ ಒಬ್ಬ ವ್ಯಕ್ತಿ ತನ್ನ ಒಳ ಉಡುಪಿನಲ್ಲಿ (Under garment)ಈ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದ. ಮತ್ತೊಬ್ಬ ವಿಮಾನದ ಸೀಟ್ ನಲ್ಲಿ 72 ಲಕ್ಷ ಮೌಲ್ಯದ 1 ಕೆ.ಜಿ ಗೂ ಅಧಿಕ ಬಂಗಾರವನ್ನು ಬಚ್ಚಿ ಇಟ್ತಿದ್ದ. ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ತನಿಖೆ […]

Just In State

ತೆಲಂಗಾಣದಲ್ಲಿ 1000 ವರ್ಷ ಹಳೆಯ ಕನ್ನಡ ಶಿಲ್ಪ ಪತ್ತೆ!!

ತೆಲಂಗಾಣ: ಜೈನ ತೀರ್ಥಂಕರರ ಶಿಲ್ಪಗಳು ಹಾಗೂ ಶಾಸನಗಳು ಹೊಂದಿರುವ ಎರಡು ಚೌಕಾಕಾರದ ಕಂಬಗಳು ಹೈದರಾಬಾದ ನ ಹೊರವಲಯದ ಹಳ್ಳಿಯೊಂದರಲ್ಲಿ ಪತ್ತೆಯಾಗಿದೆ. ಎರಡು ಸ್ತಂಭದಲ್ಲಿ ಒಂದು ಗ್ರಾನೈಟ್ ಹಾಗೂ ಇನ್ನೊಂದು ಕಪ್ಪು ಬಸಾಲ್ಟ್ ನದ್ದು. ಇವು ನಾಲ್ಕು ಜೈನ್ ತೀರ್ಥಂಕರರನ್ನು ಹೊಂದಿವೆ. ಅವರೇ ಆದಿನಾಥ, ನೇಮಿನಾಥ, ಪಾರ್ಶ್ವನಾಥ ಹಾಗೂ ವರ್ಧಮಾನ ಮಹಾವೀರರು. ಕಂಬದ ನಾಲ್ಕೂ ಬದಿಗಳಲ್ಲಿ ಒಬ್ಬೊಬ್ಬರು ಧ್ಯಾನದಲ್ಲಿ ಕುಳಿತಿದ್ದಾರೆ. ಸುಮಾರು ಸಾವಿರ ವರ್ಸಃಅಗಳ ಹಿಂದೆ ಜೈನ ತೀರ್ಥಂಕರರ ಚಪ್ಪಡಿಗಳನ್ನು ಸ್ಥಳೀಯ ಶಿಥಿಲಗೊಂಡ ಜೈನ ದೇವಾಲಯದಿಂದ ತಂದು ಅಳವಡಿಸಿರಬಹುದು […]

Crime Just In State

63 ವರ್ಷದ ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!

Hyderabad: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ 63 ವರ್ಷದ ಸ್ವಾಮೀಜಿಯನ್ನ್ ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಇಷ್ಟೇ ಅಲ್ಲ ಆ ಬಾಲಕಿಯನ್ನು ಎರಡು ವರ್ಷಗಳ ಕಾಲ ಆಶ್ರಮದಲ್ಲಿ ಚೈನ್ ಹಾಕಿ ಕೂಡಿ ಹಾಕಿದ್ದ. ಪ್ರತಿನಿತ್ಯ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸ್ವಾಮಿ ಪೂರ್ಣಾನಂದ, ವೆಂಕೋಜಿಪಾಲೆಂ ಎಂಬ ಪ್ರದೇಶದಲ್ಲಿ ಅನಾಥಾಶ್ರಮ ಮತ್ತು ವೃದ್ದಾಶ್ರಮ ನಡೆಸುತ್ತಿದ್ದ. ಸಂತ್ರಸ್ತೆ ವಿಜಯವಾಡದಲ್ಲಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೂರ್ಣಾನಂದ ಸ್ವಾಮಿಯನ್ನು ಅರೆಸ್ಟ್ ಮಾಡಿದ್ದಾರೆ. ಸಂತ್ರಸ್ತೆ ಕಂಪ್ಲೆಂಟ್ ನಲ್ಲಿ ತನ್ನನ್ನು […]

Crime Just In National

Crime: ಕೊಟ್ಟ ಹಣ ಕೇಳಿದ್ದಕ್ಕೆ ಘನಘೋರ ಕೊಲೆ ಮಾಡಿ, ಪ್ರಿಡ್ಜ್ ನಲ್ಲಿಟ್ಟ ಪಾಪಿ!

ಹೈದರಾಬಾದ್ : ಕೊಟ್ಟ ಹಣ ಕೇಳಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮಹಿಳಾ ಪಾರ್ಟ್‌ ನರ್‌ ಳನ್ನೇ ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಮಾಡಿ ಫ್ರಿಡ್ಜ್ (Body Fridge) ನಲ್ಲಿಟ್ಟಿ ಇಟ್ಟಿದ್ದಾನೆ. ಅನುರಾಧ ರೆಡ್ಡಿ(55) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಚಂದ್ರಮೋಹನ್(48) ಕೊಲೆ ಮಾಡಿದ ಆರೋಪಿ. ಮೂಸಿ ನದಿ ಹತ್ತಿರದ ಅಫ್ಜಲ್ ನಗರದ ಸಮುದಾಯ ಭವನದ ಹತ್ತಿರ ಮಹಿಳೆಯ ತಲೆ ಪತ್ತೆಯಾಗಿತ್ತು. ಇದನ್ನು ಪೌರ ಕಾರ್ಮಿಕರೊಬ್ಬರು ಗಮನಿಸಿದ್ದು ಪೊಲೀಸರಿಗೆ […]

Crime Just In

ಬ್ರೇಕ್ ಬದಲಿಗೆ ಎಕ್ಸ್ ಲೇಟರ್ ಒತ್ತಿದ ಮಹಿಳೆ: ಫುಡ್ ಡೆಲಿವರಿ ಬಾಯ್ ಸಾವು!

Hyderabad: ಹೊಸ ಕಾರ್ ತೆಗೆದುಕೊಂಡ ಮಹಿಳೆಯೊಬ್ಬಳು ಫುಲ್ ಖುಷಿಯಲ್ಲಿ ರಸ್ತೆಗೆ ಕಾರ್ ಇಳಿಸಿದ್ದಾಳೆ. ಆದ್ರೆ ಬ್ರೇಕ್ ಒತ್ತುವ ಬದಲಿಗೆ ಎಕ್ಸ್ ಲೇಟರ್ ಒತ್ತಿದ ಪರಿಣಾಮ ಫುಡ್ ಡೆಲಿವರಿ ಬಾಯ್ (Food Delivery boy)ಸಾವನ್ನಪ್ಪಿರುವ ಘಟನೆ ಹೈದರಾಬಾದ್ (Hyderabad) ನಲ್ಲಿ ನಡೆದಿದೆ. ಸಾಫ್ಟ್ ವೇರ್ ಇಂಜಿನಿಯರ್ ಒಬ್ಬಳು ಹೊಸ ಕಾರ್ ಖರೀದಿಸಿದ್ದಾಳೆ. ಹೊಸ ಬಂದ ಖುಷಿಯಲ್ಲಿ ಯಡವಟ್ಟು ಮಾಡಿಕೊಂಡಿದ್ದಾಳೆ. ಇನ್ನು ಕಾರಿನ ನಂಬರ್ ನೋಂದಣಿಯಾಗಿಲ್ಲ. ಆದರೂ ಕಾರನ್ನ ರಸ್ತೆಗೆ ತೆಗೆದುಕೊಂಡು ಹೋಗಿದ್ದಾಳೆ. ರಸ್ತೆಗೆನೋ ತೆಗೆದುಕೊಂಡು ಹೋಗಿದ್ದಾಳೆ ಆದರೆ ಬ್ರೇಕ್ […]

Just In Sports

IPL 2023: ಮತ್ತೆ ಸೋಲಿನ ಸುಳಿಯಲ್ಲಿ ಡೆಲ್ಲಿ; ರೋಚಕ ಗೆಲುವು ಸಾಧಿಸಿದ ಹೈದರಾಬಾದ್!

NewDelhi : ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) 9 ರನ್‌ಗಳ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ ತಂಡವು 6 ವಿಕೆಟ್‌ ನಷ್ಟಕ್ಕೆ 197 ರನ್‌ ಗಳಿಸಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ತಂಡ 20 ಓವರ್‌ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿ ಸೋಲು ಒಪ್ಪಿಕೊಂಡಿತು. ಡೆಲ್ಲಿ ನಾಯಕ ಡೇವಿಡ್‌ ವಾರ್ನರ್‌ (David Warner) ಶೂನ್ಯಕ್ಕೆ ಔಟಾದರೂ 2ನೇ […]

Just In Sports

IPL 2023: ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ಗೆ ಮತ್ತೊಂದು ಬರೆ!

Mumbai : ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ತಂಡಕ್ಕೆ ಮತ್ತೊಂದು ತಲೆನೋವು ಶುರುವಾಗಿದೆ. ಪ್ಲೇ ಆಫ್‌ ಹಾದಿ ಕಠಿಣವಾಗಿಸಿಕೊಂಡಿರುವ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡದ ಸ್ಟಾರ್‌ ಆಲ್‌ ರೌಂಡರ್‌ ಆಟಗಾರ ವಾಷಿಂಗ್ಟನ್‌ ಸುಂದರ್‌ (Washington Sundar) ಟೂರ್ನಿಯಿಂದ ಹೊರಗೆ ಉಳಿದಿದ್ದಾರೆ. ಈ ಕುರಿತು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹೈದರಾಬಾದ್‌ ತಂಡ ಹೇಳಿಕೊಂಡಿದೆ. ಮಂಡಿರಜ್ಜು ಗಾಯದಿಂದಾಗಿ ವಾಷಿಂಗ್ಟನ್‌ ಸುಂದರ್‌ ಅವರು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಅಲ್ಲದೇ, ಆದಷ್ಟು ಬೇಗ ಗುಣಮುಖರಾಗಿ ವಾಷಿ […]

Just In National State

ಪೊಲೀಸರ ಮೇಲೆ ಹಲ್ಲೆ ಮಾಡಿದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ: Viral Video

Hyderabad : ತೆಲಂಗಾಣದಲ್ಲಿನ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ವೈಎಸ್‌ಆರ್‌ ಪಕ್ಷದ ಶರ್ಮಿಳಾ ರೆಡ್ಡಿ ಅವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತೆಲಂಗಾಣ ಸರ್ಕಾರ ನಡೆಸುವ ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಎಸ್‌ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. […]

Just In Sports

IPL 2023: ಗೆಲುವಿನ ಅಭಿಯಾನ ಮುಂದುವರೆಸಿದ ಚೆನ್ನೈ; ಹೈದರಾಬಾದ್ ಗೆ ಮತ್ತೆ ಸೋಲು!

Chennai: ಕೂಲ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಗೆಲುವಿನ ಅಭಿಯಾನ ಮುಂದುವರೆಸಿದೆ. ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ಹಾಗೂ ರವೀಂದ್ರ ಜಡೇಜಾ ಸ್ಪಿನ್‌ ಜಾದುವಿನಿಂದಾಗಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್‌ ಬೌಲರ್‌ಗಳ ಬಿಗಿ ಹಿಡಿತಕ್ಕೆ ಸಿಕ್ಕಿದ ಚೆನ್ನೈ 19ನೇ ಓವರ್‌ನಲ್ಲಿ ಗೆಲುವಿನ ಮೊತ್ತ ದಾಖಲಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 7 […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಹೈದರಾಬಾದ್; ರಿಂಕು ಹೋರಾಟ ವ್ಯರ್ಥ!

Kolkatta : ಆರಂಭಿಕ ಆಟಗಾರ ಹ್ಯಾರಿ ಬ್ರೂಕ್‌ (Harry Brook) ಸ್ಫೋಟಕ ಶತಕದ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ಧ 23 ರನ್‌ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 4 ವಿಕೆಟ್‌ ನಷ್ಟಕ್ಕೆ 228 ರನ್ ಗಳ ಬೃಹತ್ ಮೊತ್ತ ಗಳಿಸಿತು. 229 ರನ್‌ ಗಳ ಸವಾಲನ್ನು ಪಡೆದ ಕೋಲ್ಕತ್ತಾ 7 ವಿಕೆಟ್‌ ನಷ್ಟಕ್ಕೆ 205 […]