IPL 2023: ಲಕ್ನೋ ಬಿಗಿ ಬೌಲಿಂಗ್ ಗೆ ಶರಣಾದ ಹೈದರಾಬಾದ್!
ಬಿಗಿ ಬೌಲಿಂಗ್ ದಾಳಿ ಹಾಗೂ ಜವಾಬ್ದಾರಿಯುತ ಬ್ಯಾಟಿಂಗ್ ನಿಂದಾಗಿ ಲಕ್ನೋ ತಂಡವು ಹೈದರಾಬಾದ್ ವಿರುದ್ಧ ಭರ್ಜರಿ ಜಯ ದಾಖಲಿಸಿದೆ.ಐಪಿಎಲ್ ನ 10ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ಕೆ.ಎಲ್.ರಾಹುಲ್, ಕೃನಾಲ್ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸುವುದರ ಮೂಲಕ ಐಪಿಎಲ್ ನಲ್ಲಿ 2ನೇ ಗೆಲುವು ದಾಖಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ […]