Kornersite

Just In Sports

ಭಾರತದ ಸ್ವಾಗತಕ್ಕೆ ಪಾಕ್ ಕ್ರಿಕೆಟಿಗರು ಫುಲ್ ಖುಷಿ!

ಏಕದಿನ ವಿಶ್ವಕಪ್‌ ಗಾಗಿ (World Cup 2023) ಪಾಕ್ ಕ್ರಿಕೆಟ್ ತಂಡ ಹೈದರಾಬಾದ್ ತಲುಪಿದ್ದು, 15 ದಿನಗಳ ಕಾಲ ಅಲ್ಲಿಯೇ ಇರಲಿದೆ. ಈ ಬಾರಿಯ ವಿಶ್ವಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗಲಿದ್ದು, ನಿನ್ನೆ ಪಾಕ್ ತಂಡ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಆಡಿದೆ. ಬುಧವಾರ ಸಂಜೆ, ನಾಯಕ ಬಾಬರ್ ಆಝಂ (Babar Azam) ನೇತೃತ್ವದ ಪಾಕಿಸ್ತಾನಿ ತಂಡವು ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಅಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಭವ್ಯ ಸ್ವಾಗತ ಕೋರಿದ್ದು, ಸ್ವತಃ ಪಾಕ್ ಆಟಗಾರರೇ […]

Just In Sports

ವಿಶ್ವಕಪ್ ಗೂ ಮುನ್ನ ಕೆಲವು ಆಟಗಾರರಿಗೆ ಶಾಕ್; ಅಮಾನತು ಶಿಕ್ಷೆ!

ಬಾಂಗ್ಲಾದೇಶದ ಮಾಜಿ ಟೆಸ್ಟ್ ಆಟಗಾರ ನಾಸಿರ್ ಹುಸೇನ್ ಕೂಡ ಲೀಗ್‌’ನ ಭ್ರಷ್ಟಾಚಾರ-ವಿರೋಧಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. 2021ರ ಎಮಿರೇಟ್ಸ್ ಟಿ 10 ಲೀಗ್‌’ನಲ್ಲಿ ಭ್ರಷ್ಟ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಎಂಟು ಆಟಗಾರರು, ಅಧಿಕಾರಿಗಳು ಮತ್ತು ಕೆಲವು ಭಾರತೀಯ ತಂಡದ ಮಾಲೀಕರ ವಿರುದ್ಧ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವಿವಿಧ ಆರೋಪಗಳನ್ನು ಹೊರಿಸಿದೆ. ಪರಾಗ್ ಸಾಂಘ್ವಿ ಮತ್ತು ಕೃಷ್ಣ ಕುಮಾರ್ ಈ ಪಟ್ಟಿಯಲ್ಲಿದ್ದಾರೆ. ಸಾಂಘ್ವಿ ಪಂದ್ಯದ ಫಲಿತಾಂಶಗಳು ಮತ್ತು ಇತರ ಅಂಶಗಳ ಮೇಲೆ ಬೆಟ್ಟಿಂಗ್ ಮತ್ತು ತನಿಖಾ ಸಂಸ್ಥೆಗೆ […]

International Just In National Sports

ICC World Cup 2023: ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ ಮಾಡಿದ ICC

ICC World Cup 2023: ಈ ವರ್ಷದ ಕೊನೆಯಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ. ಈ ವರ್ಷ ಭಾರತವು ಮೊದಲ ಬಾರಿಗೆ ಸಂಪೂರ್ಣವಾಗಿ ಏಕದಿನ ವಿಶ್ವಕಪ್ ಆತಿಥ್ಯವನ್ನು ವಹಿಸಿಕೊಂಡಿದೆ. ಎಲ್ಲಾ ಪಂದ್ಯಗಳು ಭಾರತದಲ್ಲೇ ನಡೆಯಲಿವೆ. ಅಕ್ಟೋಬರ್ 5ರಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ದ ವಿಶ್ವಕಪ್ ಆರಂಭಗೊಳ್ಳಲಿದೆ. ಪ್ರದರ್ಶನ ಸಮಾರಂಭದಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಲಿವೆ, ಮೊದಲ ಎಂಟು ತಂಡಗಳು ಈಗಾಗಲೇ ಕ್ರಿಕೆಟ್ […]

Just In Sports

ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದ ಭಾರತ; ಇಂದಿಗೆ 10 ವರ್ಷ!

ಭಾರತ ಕ್ರಿಕೆಟ್ ತಂಡವು ಮಹೇಂದ್ರಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷಗಳು ಕಳೆದಿವೆ. ಈ ಸಮಯವನ್ನು ಇಡೀ ಭಾರತವೇ ಮೆಲಕು ಹಾಕಿ ಸಂತಸ ಪಡುತ್ತಿದೆ. 2013ರ ಜೂನ್ 23ರಂದು ಬ್ರಿಟನ್ನ ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ನೆನಪುಗಳನ್ನು ಮೆಲಕು ಹಾಕುತ್ತಿದ್ದಾರೆ. ಕೂಲ್ ಕ್ಯಾಪ್ಟನ್ ಧೋನಿ ನಾಯಕತ್ವದ ಟೀಮ್ ಇಂಡಿಯಾ ಆಟಗಾರರ ಆಟವನ್ನು ಅಭಿಮಾನಿಗಳು […]

Just In Sports

ಅಹ್ಮದಾಬಾದ್ ನಲ್ಲಿ ಪಂದ್ಯ ಇದ್ದರೆ ಪಾಕಿಸ್ತಾನದವರು ಬರಲ್ವಂತೆ!

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಅಕ್ಟೋಬರ್ ತಿಂಗಳಲ್ಲಿ ಆರಂಭವಾಗಲಿದೆ. ಆದರೆ, ಇದುವರೆಗೂ ವೇಳಾಪಟ್ಟಿ ಪ್ರಕಟವಾಗಿಲ್ಲ. ಭಾರತ ತಂಡದ ವಿರುದ್ಧ ಅಹ್ಮದಾಬಾದ್‌ನಲ್ಲಿ ಪಂದ್ಯ ಆಡಲು ಪಾಕ್ ಹಿಂದೇಟು ಹಾಕುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಭದ್ರತಾ ಕಾರಣಗಳಿಂದಾಗಿ ವಿಶ್ವದ ಬೃಹತ್‌ ಕ್ರಿಕೆಟ್‌ ಮೈದಾನದಲ್ಲಿ ಅ.15 ರಂದು ಆಡಲು ಪಾಕ್‌ ಹಿಂದೇಟು ಹಾಕುತ್ತಿದೆ. ಪಾಕ್ ತಂಡಕ್ಕೆ ಅಲ್ಲಿನ ವಿದೇಶಾಂಗ ಸಚಿವಾಲಯ ಇನ್ನೂ ಅನುಮತಿ ನೀಡಿಲ್ಲ. ಹೀಗಾಗಿ ವೇಳಾಪಟ್ಟಿ ಅಂತಿಮ ಗೊಳಿಸುವುದು ತಡವಾಗಿದೆ. ಒಂದು ವೇಳೆ ಅಹ್ಮದಾಬಾದ್‌ನಲ್ಲಿ ಪಂದ್ಯ ನಡೆಯದಿದ್ದರೆ ಕೋಲ್ಕತಾ ಅಥವಾ […]

Just In Sports

Asia Cup: ಏಷ್ಯಾಕಪ್ ಆಯೋಜನೆ ವಿವಾದ: ಭಾರತದಿಂದಾಗಿ ಪಾಕ್ ಗೆ ತೀವ್ರ ಮುಖಭಂಗ!

Dubai : ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB)ಯ ಏಷ್ಯಾಕಪ್‌ ಟೂರ್ನಿಯನ್ನು ಹೈಬ್ರಿಡ್‌ ಮಾದರಿಯಲ್ಲಿ ಆಯೋಜಿಸುವ ಪ್ರಸ್ತಾವನೆಯನ್ನು ಸದಸ್ಯ ರಾಷ್ಟ್ರಗಳು ತಿರಸ್ಕರಿಸಿದ ನಂತರ ಏಷ್ಯಾಕಪ್‌ ಟೂರ್ನಿಯನ್ನು ಆ ದೇಶದಿಂದಲೇ ಸ್ಥಳಾಂತರಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಿರ್ಧರಿಸಿದೆ.‌ ಸೆ. 2ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ (SriLanka) ಹಾಗೂ ಬಾಂಗ್ಲಾದೇಶ ಸೇರಿದಂತೆ ಒಟ್ಟು 6 ದೇಶಗಳು ಭಾಗವಹಿಸಲಿವೆ. ಶ್ರೀಲಂಕಾ ಮುಂಚೂಣಿಯಲ್ಲಿದ್ದು, ಈ ಬಾರಿ ಆತಿಥ್ಯ ವಹಿಸಿಕೊಳ್ಳುವ ಸಾಧ್ಯತೆಯಿದೆ. ಆತಿಥ್ಯ […]

Just In Sports

ICC World Test Championship Final: ಬಲಿಷ್ಠ ಭಾರತ ತಂಡ ಪ್ರಕಟಿಸಿದ ಬಿಸಿಸಿಐ!

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ (ICC World Test Championship Final) ಪಂದ್ಯಕ್ಕೆ ಈಗಾಗಲೇ ಆಸ್ಟ್ರೇಲಿಯಾ ತಂಡವನ್ನು ಇತ್ತೀಚೆಗಷ್ಟೇ ಪ್ರಕಟಿಸಲಾಗಿತ್ತು. ಸದ್ಯ ಬಿಸಿಸಿಐ ಭಾರತೀಯ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ 2ನೇ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯ ಜೂನ್‌ 7 ರಿಂದ 11ರ ವರೆಗೆ ಲಂಡನ್ ದಿ ಓವಲ್‌ ಮೈದಾನದಲ್ಲಿ ನಡೆಯಲಿದೆ. ಗಾಯಾಳುವಾಗಿರುವ ಜಸ್ ಪ್ರೀತ್ ಬುಮ್ರಾ ತಂಡ ಸೇರಿಲ್ಲ. ರಹಾನೆ ತಂಡ ಸೇರಿದ್ದಾರೆ. […]