Ileana D’cruz: ಮದುವೆ ಆಗದೆ ಗರ್ಭಿಣಿ ಆಗಿದ್ದಾರಂತೆ ಈ ನಟಿ! ಖುಷಿಯಿಂದಲೇ ಅಭಿಮಾನಿಗಳಿಗೆ ಸುದ್ದಿ ತಿಳಿಸಿದ ನಟಿ!
ನಟಿ ಇಲಿಯಾನಾ ಡಿಕ್ರೂಜ್ (Ileana D’cruz) ಮದುವೆಗೂ ಮುನ್ನ ಗರ್ಭಿಣಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯದಲ್ಲಿಯೇ ಅವರು ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಸುದ್ದಿ ಹೊರ ಬೀಳುವುದೇ ತಡ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅವರ ಪಾರ್ಟರ್ ಯಾರು ಎಂಬುವುದನ್ನು ಅವರು ಬಹಿರಂಗ ಪಡಿಸಿಲ್ಲ. ಅವರ ಈ ನಿರ್ಧಾರದಿಂದ ಫ್ಯಾನ್ಸ್ ಅಚ್ಚರಿಪಟ್ಟಿದ್ದಾರೆ. ತಾವು ಪ್ರೆಗ್ನೆಂಟ್ ಎಂಬುದನ್ನು ಇಲಿಯಾನಾ ಡಿಕ್ರೂಜ್ ಅವರು ನೇರವಾಗಿ ಹೇಳಿಲ್ಲ. ಇನ್ಸ್ಟಾಗ್ರಾಮ್ನಲ್ಲಿ ಪರೋಕ್ಷವಾಗಿ ಪೋಸ್ಟ್ ಮಾಡಿದ್ದಾರೆ. ಕಮಿಂಗ್ ಸೂನ್.. ನಿನ್ನನ್ನು ನೋಡಲು ಕಾದಿದ್ದೇನೆ ಲಿಟ್ಲ್ ಡಾರ್ಲಿಂಗ್’ ಎಂದು […]