Imran Khan: ನಾನು ಯಾವುದೇ ತಪ್ಪು ಮಾಡದಿದ್ದರೂ ಜೈಲಿಗೆ ಹಾಕುವ ಸಂಚು; ಇಮ್ರಾನ್ ಖಾನ್!
ಇಸ್ಲಾಮಾಬಾದ್ : ನನ್ನ ಮೇಲೆ ಯಾವುದೇ ಕೇಸ್ ಇಲ್ಲದಿದ್ದರೂ ನನ್ನನ್ನು ಜೈಲಿಗೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ರೇಂಜರ್ಗಳು ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್ನ ಹೊರಗೆ ಬಂಧಿಸಿದ್ದಾರೆ. ಅಲ್ ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಂದರ್ಭದಲ್ಲಿ ಪಾಕಿಸ್ತಾನಿ ರೇಂಜರ್ಗಳು ತಳ್ಳಿದ್ದಾರೆ. ಇದರಿಂದಾಗಿ ಅವರು ಗಾಯಗೊಂಡಿದ್ದಾರೆಂದು ಹಲವು ವಿಡಿಯೊ ಮತ್ತು ಫೋಟೋಗಳನ್ನು […]