Kornersite

International Just In National

ಭಾರತದ ಹೊಡೆತಕ್ಕೆ ಮೆತ್ತಗಾದ ಕೆನಡಾ!

ಭಾರತ ಹಾಗೂ ಕೆನಡಾ (India And Canada) ರಾಷ್ಟ್ರಗಳ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಈಗ ಭಾರತದ ಪರ ಮೃದುವಾಗಿ ಮಾತನಾಡಲು ಆರಂಭಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಾರತವು ಅಭಿವೃದ್ಧಿ ಪ್ರಧಾನ ದೇಶ. ನಾವು ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಹೇಳಿದ್ದಾರೆ. ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುವುದರಲ್ಲಿ ಎರಡು ಮಾತಿಲ್ಲ. ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ […]

Just In Sports

ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಮೊದಲ ಪಂದ್ಯ!

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಆರಂಭವಾಗಲಿದ್ದು, ಅದಕ್ಕೂ ಮುನ್ನ ಈ ಸರಣಿ ಎರಡೂ ತಂಡಗಳಿಗೆ ಪ್ರಮುಖವಾಗಿದೆ. ಭಾರತ ತಂಡದಲ್ಲಿ ಮೊದಲ ಎರಡು ಏಕದಿನ ಪಂದ್ಯದಿಂದ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ರಾಹುಲ್ ತಂಡ ಮುನ್ನಡೆಸಲಿದ್ದಾರೆ. ಶುಭ್ಮನ್ ಗಿಲ್, ಇಶಾನ್ […]

International Just In National Politics

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

ಖಲಿಸ್ತಾನಿ ವಿಚಾರವಾಗಿ ಭಾರತ ಹಾಗೂ ಕೆನಡಾ ನಡುವಿನ ಸಂಬಂಧ ಹದಗೆಟ್ಟಿದೆ. ಅಲ್ಲಿನ ಭಾರತೀಯ ನಾಗರಿಕರಿಗೆ ಎಚ್ಚರದಿಂದಿರಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಭಾರತೀಯ ಸಂಸ್ಥೆಗಳ ಮೇಲೆ ಕೆನಡಾದಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಭಾರತೀಯ ವಿದ್ಯಾರ್ಥಿಗಳು, ನಾಗರಿಕರು ಎಚ್ಚರ ವಹಿಸಬೇಕು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೂಚಿಸಿದೆ. ಅಲ್ಲಿನ ಸರ್ಕಾರದ ಆಶ್ರಯದಲ್ಲಿ ಭಾರತ ವಿರೋಧಿ ಚಟುವಟಿಕೆಗಳು, ದ್ವೇಷಪೂರಿತ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ ಕೆನಡಾಕ್ಕೆ ಪ್ರಯಾಣಿಸಲು ಯೋಜಿಸುತ್ತಿರುವವರು ತಮ್ಮ ಪ್ರಯಾಣವನ್ನು ಮರು […]

International Just In National

ಕೆನಡಾದ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ!

ಭಾರತ(India) ಹಾಗೂ ಕೆನಡಾ(Canada) ಮಧ್ಯೆದ ಸಂಬಂಧ ಮತ್ತಷ್ಟು ಉದ್ವಿಗ್ನತೆಗೆ ತಿರುಗುತ್ತಿದೆ. ಈ ಮಧ್ಯೆ ಭಾರತವು ಕೆನಡಾದ ಪ್ರಜೆಗಳಿಗೆ ವೀಸಾ(Visa) ಸೇವೆಗಳನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪವು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕೆನಡಾವು ಭಾರತೀಯ ರಾಜತಾಂತ್ರಿಕರನ್ನು ಉಚ್ಚಾಟನೆ ಮಾಡಿದ ನಂತರ, ಭಾರತವು ಕೂಡ ಅದೇ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಆದಷ್ಟು ಬೇಗ ದೇಶ ಬಿಡುವಂತೆ ಹೇಳಿದೆ. ಹೀಗಾಗಿ ಸಂಬಂಧ ದಿನದಿಂದ […]

Beauty Extra Care Fashion Just In Lifestyle National

ನೀವು ಇದನ್ನು ನಂಬಲೇಬೇಕು! 70 ಲಕ್ಷಕ್ಕೆ ಮಾರಾಟವಾಗುವ ಗಿಡಮೂಲಿಕೆ!

ಹಿಮಾಲಯದಲ್ಲಿ ಇರುವ ಕ್ರೀಡಾ ಜಡಿ ಎಂಬ ಹೆಸರಿನ ಗಿಡಮೂಲಿಕೆಯೊಂದು ಸದ್ಯ ಭಾರೀ ಸದ್ದು ಮಾಡುತ್ತಿದೆ. ಇದು ತನ್ನ ಶಕ್ತಿಯಿಂದಾಗಿ ಎಲ್ಲರ ಗಮನ ಸೆಳೆಯುತ್ತಿದೆ. ಇದನ್ನು ಕ್ಯಾಟರ್ಪಿಲ್ಲರ್ ಫಂಗಲ್ ಎಂದು ಕೂಡ ಕರೆಯುತ್ತಾರೆ. ಈ ಗಿಡಮೂಲಿಕೆಯು ಸಾಕಷ್ಟು ಪ್ರಯೋಜನವಾಗುತ್ತಿದೆ. ನೀರಿನಲ್ಲಿ ಕುಸಿದ ಬಳಿಕ ಇದನ್ನು ಸಾಮಾನ್ಯವಾಗಿ ಚಹಾ ಅಥವಾ ಸೂಪ್ ನ ರೀತಿಯಲ್ಲಿ ಸೇವಿಸಬಹುದು. ಪಿತ್ತಜನಕಾಂಗದ ಕಾಯಿಲೆ, ನಿತ್ರಾಣ, ಕ್ಯಾನ್ಸರ್ ಸೇರಿದಂತೆ ಸಾಕಷ್ಟು ಕಾಯಿಲೆಗಳಿಗೆ ಇದರಿಂದ ಪ್ರಭಲ ಪರಿಹಾರ ಸಿಗುತ್ತದೆ ಎನ್ನಲಾಗುತ್ತಿದೆ. ಇದು ಕಾಯಿಲೆ ಗುಣಪಡಿಸುವುದರೊಂದಿಗೆ ಚೈತನ್ಯವನ್ನೂ ನೀಡುತ್ತದೆ. […]

Just In Sports

ವಿಶ್ವಕಪ್ ಗೂ ಮುನ್ನ ಕೆಲವು ಆಟಗಾರರಿಗೆ ಶಾಕ್; ಅಮಾನತು ಶಿಕ್ಷೆ!

ಬಾಂಗ್ಲಾದೇಶದ ಮಾಜಿ ಟೆಸ್ಟ್ ಆಟಗಾರ ನಾಸಿರ್ ಹುಸೇನ್ ಕೂಡ ಲೀಗ್‌’ನ ಭ್ರಷ್ಟಾಚಾರ-ವಿರೋಧಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. 2021ರ ಎಮಿರೇಟ್ಸ್ ಟಿ 10 ಲೀಗ್‌’ನಲ್ಲಿ ಭ್ರಷ್ಟ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಎಂಟು ಆಟಗಾರರು, ಅಧಿಕಾರಿಗಳು ಮತ್ತು ಕೆಲವು ಭಾರತೀಯ ತಂಡದ ಮಾಲೀಕರ ವಿರುದ್ಧ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವಿವಿಧ ಆರೋಪಗಳನ್ನು ಹೊರಿಸಿದೆ. ಪರಾಗ್ ಸಾಂಘ್ವಿ ಮತ್ತು ಕೃಷ್ಣ ಕುಮಾರ್ ಈ ಪಟ್ಟಿಯಲ್ಲಿದ್ದಾರೆ. ಸಾಂಘ್ವಿ ಪಂದ್ಯದ ಫಲಿತಾಂಶಗಳು ಮತ್ತು ಇತರ ಅಂಶಗಳ ಮೇಲೆ ಬೆಟ್ಟಿಂಗ್ ಮತ್ತು ತನಿಖಾ ಸಂಸ್ಥೆಗೆ […]

Just In Karnataka National

ಹೊಸ ಸಂಸತ್ ನಲ್ಲಿ ಶುರುವಾದ ಕಲಾಪ!

ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಇಂದಿನ ಹೊಸ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದ್ದು, ದೇಶವೇ ಕುತೂಹಲದಿಂದ ನೋಡುತ್ತಿದೆ. ನಿನ್ನೆಯಿಂದ ಸಂಸತ್ತಿನ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನ ಒಟ್ಟು 5 ದಿನಗಳ ಕಾಲ ನಡೆಯಲಿದ್ದು, ಹಲವು ಮಸೂದೆಗಳು ಮಂಡನೆಯಾಗಲಿವೆ. ಭಾರತದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣದ ಕುರಿತು ನಿನ್ನೆ ಚರ್ಚೆಗಳು ನಡೆದಿದ್ದವು. ಪ್ರದಾನಿ ನರೇಂದ್ರ ಮೋದಿ ಅವರು ಹಲವಾರು ವಿಷಯಗಳ ಕುರಿತು ಮಾತನಾಡಿದ್ದರು. ಇಂದು ಮಧ್ಯಾಹ್ನ ನೂತನ ಸಂಸತ್ ಕಟ್ಟಡದಲ್ಲಿ ಕಲಾಪ ಆರಂಭವಾಗಲಿದೆ. ರಾಜ್ಯ ಸಭೆ ಕಲಾಪ ಮಧ್ಯಾಹ್ನ 2.15ಕ್ಕೆ […]

International Just In National

ಭಾರತದ ವಿರುದ್ಧ ಪಿತೂರಿ ಆರಂಭಿಸಿದ ಕೆನಡಾ!

ಕೆನಡಾ, ಭಾರತದ ವಿರುದ್ಧ ಗಂಭೀರ ಆರೋಪ ಮಾಡುತ್ತಿದೆ. ಖಲಿಸ್ತಾನಿ (Khalistani) ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ (India) ಕೈವಾಡವಿದೆ ಎಂದು ಆರೋಪ ಮಾಡಿದೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau), ಹೌಸ್ ಆಫ್ ಕಾಮನ್ಸ್ ಉದ್ದೇಶಿಸಿ ಮಾತನಾಡಿ, ಜೂನ್‍ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದೆ. ಈ ಕೊಲೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಪ್ರಬಲ ಆರೋಪಗಳು ಇವೆ ಎಂದು ಆರೋಪಿಸಿದ್ದಾರೆ. ಆರೋಪ ಕೇಳಿ ಬಂದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಮುಖ್ಯಸ್ಥರನ್ನು ಉಚ್ಛಾಟಿಸಿದೆ. ಕೆನಡಾದ […]

Just In Sports

ಕೆ.ಎಲ್. ರಾಹುಲ್ ಗೆ ಮತ್ತೆ ನಾಯಕನ ಪಟ್ಟ!

ಭಾರತ ತಂಡವು ಈಗಾಗಲೇ 2023ರ ಏಕದಿನ ಏಷ್ಯಾಕಪ್‌ (Asia Cup 2023) ಗೆದ್ದಿದೆ. ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಭಾರತ ತಂಡ ಮೂರು ಏಕದಿನ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಹೀಗಾಗಿ ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ (BCCI) ಅಯ್ಕೆ ಸಮಿತಿಯು ಭಾರತ ತಂಡ ಪ್ರಕಟಿಸಿದೆ. ಹಿರಿಯ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ಗೆ ಅವಕಾಶ ನೀಡಿದೆ. ಮೊದಲೆರಡು ಪಂದ್ಯಗಳಿಗೆ ಕೆ.ಎಲ್‌ ರಾಹುಲ್‌ಗೆ (KL Rahul) ನಾಯಕತ್ವ ನೀಡಲಾಗಿದ್ದು, ರವೀಂದ್ರ ಜಡೇಜಾ (Ravindra Jadeja) ಉಪನಾಯಕರಾಗಿ […]

Just In National Tech

ಚಂದ್ರನ ಗೆದ್ದು ಸೂರ್ಯ ಶಿಕಾರಿಗೆ ಹೊರಟ ಭಾರತ

ಶ್ರೀಹರಿಕೋಟಾ : ಚಂದ್ರಯಾನ-3 (Chandrayaan-3) ಯಶಸ್ವಿಯಾದ ನಂತರ ಭಾರತ ಈಗ ಸೂರ್ಯ ಶಿಕಾರಿ ಮಾಡಲು ಹೊರಟಿದೆ. ಇಸ್ರೋ (ISRO) ಸಂಸ್ಥೆ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 (Aditya L1) ಉಡಾವಣೆ ಮಾಡಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಗಳಿಗಗೆ ಭಾರತ ಕಾರಣವಾಯಿತು. ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್‌-1 ಮಿಷನ್ ಬೆಳಗ್ಗೆ 11.50 ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆಯಾಗಿದೆ. ಹೀಗಾಗಿ ಸೂರ್ಯಯಾನ ಈಗ ಆರಂಭವಾಗಿದೆ. ಕೆಲವು ಅಧ್ಯಯನದ ನಂತರ ಎಲ್ 1 ಕಕ್ಷೆ ಹೋಗಲು […]