ಪಾಕಿಸ್ತಾನದ ಜೈಲಿನಲ್ಲಿ ಸಾವಿರದಷ್ಟು ಭಾರತೀಯ ಮೀನುಗಾರರು!
Islamabad : ಪಾಕ್ ಗೆ ಸಂಬಂಧಿಸಿದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದ 199 ಜನ ಭಾರತೀಯರನ್ನು (Indian Fishermen) ಶುಕ್ರವಾರ ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ. 199 ಮೀನುಗಾರರ ಬಿಡುಗಡೆ ಮಾಡಿ ಭಾರತಕ್ಕೆ (India) ವಾಪಸ್ ಕಳುಹಿಸಿ ಎಂದು ಸರ್ಕಾರಿ ಸಚಿವಾಲಯ ಹೇಳಿದೆ ಎಂದು ಸಿಂಧ್‌ನ ಜೈಲು ಮತ್ತು ತಿದ್ದುಪಡಿ ವಿಭಾಗದ ಉನ್ನತ ಪೊಲೀಸ್ ಅಧಿಕಾರಿ ಕಾಜಿ ನಜೀರ್ ಹೇಳಿದ್ದಾರೆ. ಈ ಮೀನುಗಾರರನ್ನು ಲಾಹೋರ್ ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿ ಮೂಲಕ ಭಾರತೀಯ […]