ಶೂಟಿಂಗ್ ವೇಳೆ ಚಿಯಾನ್ ವಿಕ್ರಮ್ ಗೆ ಗಾಯ: ಒಂದು ತಿಂಗಳು ವಿಶ್ರಾಂತಿಗೆ ಸೂಚನೆ
ಶೂಟಿಂಗ್ ವೇಳೆ ನಟ ಚಿಯಾನ್ ವಿಕ್ರಮ್ ಗೆ ಗಾಯಗೊಂಡಿದ್ದಾರೆ. ‘ತಂಗಲಾನ್’ ಶೂಟಿಂಗ್ ಸ್ಥಗಿತಗೊಂಡಿದೆ. ವೈದ್ಯರು ವಿಕ್ರಮ್ ಗೆ ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ. ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ಗಾಯಗೊಂಡಿದ್ದಾರೆ. ಪಕ್ಕೆಲುಬಿಗೆ ಏಟು ಬಿದ್ದಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಕ್ರಮ್ ಗೆ ಗಾಯವಾಗಿದ್ದರಿಂದ ಸಿನಿಮಾದ ಶೂಟಿಂಗ್ ಸ್ಥಗಿತಗೊಂಡಿದೆ. ಒಂದು ತಿಂಗಳಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ‘ತಂಗಲಾನ್’ ಸಿನಿಮಾಗೆ ಸಿಕ್ಕಾಪಟ್ಟೆ ತಯಾರಿ ನಡೆಸಿದ್ದಾರೆ ವಿಕ್ರಮ್. ವಿಭಿನ್ನ ಲುಕ್ […]