IPL 2023: ಸಚಿನ್ ತೆಂಡೂಲ್ಕರ್ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ಗಿಲ್!
ಐಪಿಎಲ್ನ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನ ಆಟಗಾರ ಶುಭಮನ್ ಗಿಲ್ ಅವರು ಹೈದರಾಬಾದ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ್ದರು. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ […]
