Kornersite

Just In Sports

IPL 2023: ಟಿ20 ಲೀಗ್ ನ ಕ್ವಾಲಿಫೈಯರ್ ಪಂದ್ಯಗಳ ದಿನಾಂಕ ಫಿಕ್ಸ್!

ಬಿಸಿಸಿಐ ಶುಕ್ರವಾರ ಟಿ20 ಲೀಗ್ ನ ಕ್ವಾಲಿಫೈಯರ್ ಪಂದ್ಯಗಳ ವೇಳಾ ಪಟ್ಟಿ ಪ್ರಕಟಿಸಿದ್ದು, ಚೆನ್ನೈ ಹಾಗೂ ಅಹಮದಾಬಾದ್‌ ನಲ್ಲಿ ನಡೆಯಲಿವೆ. ಮೇ 23ರಂದು ಮೊದಲ ಕ್ವಾಲಿಫೈಯರ್‌, ಮೇ 24ರಂದು ಎಲಿಮಿನೇಟರ್‌ ಪಂದ್ಯಗಳು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೇ 26ರಂದು 2ನೇ ಎಲಿಮಿನೇಟರ್‌, ಮೇ 28ರಂದು ಫೈನಲ್‌ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮೇ 21ರಂದು ಲೀಗ್‌ ಹಂತ ಮುಕ್ತಾಯಗೊಳ್ಳಲಿದೆ. ಕಳೆದ ವರ್ಷವೂ 2ನೇ ಕ್ವಾಲಿಫೈಯರ್‌ ಹಾಗೂ ಫೈನಲ್‌ ಪಂದ್ಯಗಳು ಅಹಮದಾಬಾದ್‌ ನಲ್ಲಿಯೇ […]

Just In Sports

IPL 2023: ಕೊನೆಯ ಐಪಿಎಲ್ ನಲ್ಲಿ ವಿಶೇಷ ದಾಖಲೆ ಬರೆದ ಧೋನಿ!

ಕೂಲ್ ಧೋನಿ ಮತ್ತೊಂದು ದಾಖಲೆ ಬರೆದಿದ್ದಾರೆ. ಶುಕ್ರವಾರ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ನಲ್ಲಿ ಡೆವೋನ್ ಕಾನ್ವೆ ಮಿಂಚಿದರೆ, ಬೌಲಿಂಗ್ನಲ್ಲಿ ರವೀಂದ್ರ ಜಡೇಜಾ 4 ಓವರ್ಗೆ 22 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಪ್ರದರ್ಶನ ತೋರಿದರು. ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ […]

Just In Sports

IPL 2023: ಗೆಲುವಿನ ಅಭಿಯಾನ ಮುಂದುವರೆಸಿದ ಚೆನ್ನೈ; ಹೈದರಾಬಾದ್ ಗೆ ಮತ್ತೆ ಸೋಲು!

Chennai: ಕೂಲ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಗೆಲುವಿನ ಅಭಿಯಾನ ಮುಂದುವರೆಸಿದೆ. ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ಹಾಗೂ ರವೀಂದ್ರ ಜಡೇಜಾ ಸ್ಪಿನ್‌ ಜಾದುವಿನಿಂದಾಗಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್‌ ಬೌಲರ್‌ಗಳ ಬಿಗಿ ಹಿಡಿತಕ್ಕೆ ಸಿಕ್ಕಿದ ಚೆನ್ನೈ 19ನೇ ಓವರ್‌ನಲ್ಲಿ ಗೆಲುವಿನ ಮೊತ್ತ ದಾಖಲಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 7 […]

Bengaluru Crime Just In Karnataka Sports

IPL 2023: ಆಟಗಾರನನ್ನೇ ಬೆಟ್ಟಿಂಗ್ ಗೆ ಸಹಾಯ ಮಾಡುವಂತೆ ಕೇಳಿದ ವ್ಯಕ್ತಿ!

ಭಾರತದಲ್ಲಿ ಬೆಟ್ಟಿಂಗ್ ಆಡುವುದನ್ನು ಬ್ಯಾನ್ ಮಾಡಲಾಗಿದೆ. ಆದರೂ ಸುಲಭವಾಗಿ ಬೆಟ್ಟಿಂಗ್ ಪ್ರಿಯರು ಯಾವ ಅಡ್ಡಿ ಆತಂಕವೂ ಇಲ್ಲದೇ ಬೆಟ್ಟಿಂಗ್ ಆಡಲು ಹಲವಾರು ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಲಭ್ಯವಿವೆ. ವಿಪರ್ಯಾಸವೆಂದರೆ ಭಾರತದ ಬಹುತೇಕ ಎಲ್ಲಾ ಸ್ಟಾರ್ ಪ್ಲೇಯರ್ಸ್ ಈ ಅಪ್ಲಿಕೇಶನ್‌ಗಳನ್ನು ಪ್ರಚಾರ ಕೂಡ ಮಾಡಿದ್ದಾರೆ. ಬೆಟ್ಟಿಂಗ್ ಚಟಕ್ಕೆ ಬಿದ್ದ ವ್ಯಕ್ತಿಯೋರ್ವ ಸಾಲು ಸಾಲು ಸೋಲು ಕಂಡ ಬಳಿಕ ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಯೋಜನೆ ಹಾಕಿಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಮೊಹಮ್ಮದ್ ಸಿರಾಜ್ ಬಳಿ ಸಲಹೆ ಕೇಳಿದ್ದಾನೆ. […]

Just In Sports

IPL 2023: ಸೋಲಿನ ಮಧ್ಯೆಯೂ ವಿರಾಟ್ ಗೆ ದಂಡ!

IPL 2023: ಐಪಿಎಲ್ 24ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ರನ್‌ ಗಳ ರೋಚಕ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲಿಯೇ ಆರ್‌ಸಿಬಿ ತಂಡಕ್ಕೆ ಮತ್ತೊಂದು ಆಘಾತ ಸಿಕ್ಕಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ದಂಡ ವಿಧಿಸಲಾಗಿದೆ. ನಿನ್ನೆ ನಡೆದ ಸಿಎಸ್‌ಕೆ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಾರೆ ಎಂದು ವಿರಾಟ್ ಕೊಹ್ಲಿ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ಕೋಡ್ ಆಫ್ […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಚೆನ್ನೈ; ಹೋರಾಡಿ ಸೋತ ಬೆಂಗಳೂರು!

IPL 2023 : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ಪಂದ್ಯವನ್ನು ಹೋರಾಡಿ ಸೋತಿದೆ. 227 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ಆರಂಭದಲ್ಲಿಯೇ ವಿಕೆಟ್‌ ಕಳೆದುಕೊಂಡರೂ ಮ್ಯಾಕ್ಸ್‌ ವೆಲ್‌ (Maxwell) ಮತ್ತು ಡುಪ್ಲೆಸಿಸ್‌ (F du Plessis) ಆಟದಿಂದಾಗಿ ಜಯದತ್ತ ಬಂದಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಕಳೆದುಕೊಂಡ ಪರಿಣಾಮ ಅಂತಿಮವಾಗಿ 20 ಓವರ್‌ ಗಳಲ್ಲಿ 8 […]

Just In Sports

IPL 2023: ಕೇವಲ 20 ರನ್ ಸಿಡಿಸಿದರೂ ವಿಶೇಷ ದಾಖಲೆ ಬರೆದ ರೋಹಿತ್!

IPL : ಏ. 16ರಂದು ನಡೆದ ಐಪಿಎಲ್ನ 22ನೇ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆಯನ್ನು ಕೂಡ ಮಾಡಿದ್ದಾರೆ. ಕೆಕೆಆರ್ ವಿರುದ್ಧ 20 ರನ್ ಕಲೆಹಾಕಿದ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು […]

Bengaluru Just In Sports

IPL 2023: ವಿರಾಟ್ ಕೊಹ್ಲಿ ಮುಂದಿವೆ 2 ದಾಖಲೆಗಳು!

IPL 2023 RCB vs CSK: ಐಪಿಎಲ್ನ 24ನೇ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಟ ನಡೆಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಏನಾದರೂ ಮಿಂಚಿದರೆ ಮತ್ತೆರಡು ದಾಖಲೆಗಳು ಅವರ ಪಾಲಾಗಲಿವೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 21 ರನ್ ಗಳನ್ನು ಗಳಿಸಿದರೆ ಚೆನ್ನೈ ವಿರುದ್ಧ 1000 ರನ್ ಪೂರೈಸಿದ ಮೊದಲ ಆರ್ ಸಿಬಿ ಆಟಗಾರ ಎನಿಸಿಕೊಳ್ಳಲಿದ್ದಾರೆ. ಸದ್ಯ 979 ರನ್ ಕಲೆಹಾಕಿರುವ […]

Just In Sports

IPL 2023: ಸೋತು ಗೆದ್ದ ರಾಜಸ್ಥಾನ್, ರೋಚಕ ಸೋಲು ಕಂಡ ಗುಜರಾತ್!

Ahmedabad : ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ (Sanju Samson), ಶಿಮ್ರಾನ್‌ ಹೆಟ್ಮೇಯರ್‌ (Shimron Hetmyer) ಭರ್ಜರಿ ಪ್ರದರ್ಶನದಿಂದಾಗಿ ರಾಜಸ್ಥಾನ್‌ ರಾಯಲ್ಸ್‌ ತಂಡವು 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಆರಂಭದ 10 ಓವರ್‌ಗಳಲ್ಲಿ ಕೇವಲ 53 ರನ್‌ ಗಳಿಸಿದ್ದ ರಾಜಸ್ಥಾನ್‌ (Rajasthan Royals) ತಂಡವು ಮುಂದಿನ 56 ಎಸೆತಗಳಲ್ಲಿ ಬರೋಬ್ಬರಿ 126 ರನ್‌ ಸಿಡಿಸಿತು. ಕೊನೆಯ 6 ಓವರ್‌ಗಳಲ್ಲಿ ತಂಡದ ಗೆಲುವಿಗೆ 64 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ […]

Just In Sports

IPL 2023: ಎರಡನೇ ಗೆಲುವು ದಾಖಲಿಸಿದ ಮುಂಬಯಿ; ಸೋಲು ಒಪ್ಪಿಕೊಂಡ

Mumbai : ಇಶಾನ್‌ ಕಿಶನ್‌ (Ishan Kishan) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಬ್ಯಾಟಿಂಗ್‌ ನೆರವಿನಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್‌ರೈಡರ್ಸ್‌ (KolkataKnight Riders) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ (KKR) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 185 ರನ್‌ ಗಳಿಸಿತ್ತು. 186 ರನ್‌ಗಳ ಗುರಿ ಬೆನ್ನತ್ತಿದ್ದ ಮುಂಬಯಿ ಇಂಡಿಯನ್ಸ್‌ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ 17.4 ಓವರ್‌ ಗಳಲ್ಲಿಯೇ 186 ರನ್‌ ಗಳಿಸಿ […]