IPL 2023: ಮತ್ತೊಂದು ಹೀನಾಯ ಸೋಲಿಗೆ ಕಾರಣವಾದ ಲಕ್ನೋ! ಅಭಿಮಾನಿಗಳಲ್ಲಿ ಮತ್ತೆ ನಿರಾಸೆ!
ಲಕ್ನೋ : ಬೌಲಿಂಗ್ ದಾಳಿ ಹಾಗೂ ಉತ್ತಮ ಫೀಲ್ಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್ ಗಳನ್ನಷ್ಟೇ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ 19.5 ಓವರ್ಗಳಲ್ಲಿ 108 ರನ್ ಗಳಿಸಿ ಸೋಲು ನುಭವಿಸಿತು. ಈ ಮೂಲಕ ತವರಿನಲ್ಲೇ ಸೋತು ಮುಖಭಂಗ ಅನುಭವಿಸಿತು. ಬೌಲಿಂಗ್ ಪಿಚ್ […]