Kornersite

International Just In

Hijab Dress Code: ಹಿಜಬ್ ಧರಿಸದಿರುವುದನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮೆರಾ!

Iran : ಇರಾನ್‌ ನಲ್ಲಿ (Iran) ಹಿಜಬ್ ವಿವಾದ ಭುಗಿಲೆದ್ದಿದೆ. ಅಲ್ಲಿ ಹಿಜಬ್ ಧಿಕ್ಕರಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅಲ್ಲಿ ಮಹಿಳೆಯರಿಗೆ ಹಿಜಬ್ ಕಡ್ಡಾಯವಾಗಿದ್ದರೂ ಮಹಿಳೆಯರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಮಹಿಳೆಯರಿಗೆ (Women) ಕಡ್ಡಾಯ ಮಾಡಲಾಗಿರುವ ಡ್ರೆಸ್ ಕೋಡ್ (Dress Code) ಅನ್ನು ಧಿಕ್ಕರಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಹಿಳೆಯರು ನಿಯಮವನ್ನು ಉಲ್ಲಂಘಿಸುವುದನ್ನು ತಡೆಯಲು ಸದ್ಯ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿಗಳನ್ನು (CCTV) ಅಳವಡಿಸಿ, ಹಿಜಬ್ (Hijab) ಧರಿಸದ ಮಹಿಳೆಯರನ್ನು ಗುರುತಿಸಿ, ನಂತರ ದಂಡ ವಿಧಿಸಲಾಗುತ್ತಿದೆ. ಇರಾನ್‌ನಲ್ಲಿ ಈ […]