ಮದುವೆ ಮಂಟಪದಲ್ಲಿ ಭೀಕರ ಅಗ್ನಿ ಅವಘಡ; 100 ಜನ ಬಲಿ
ಮದುವೆಯ ಹಾಲ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 100 ಜನರು ಸಾವನ್ನಪ್ಪಿ, 150ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಉತ್ತರ ಇರಾಕ್ನಲ್ಲಿ (Northern Iraq) ನಡೆದಿದೆ. ಇರಾಕ್ ನ ನಿನೆವೆ ಪ್ರಾಂತ್ಯದ ಹಮ್ದನಿಯಾ (Nineveh Province) ಪ್ರದೇಶದಲ್ಲಿ ಬೆಂಕಿ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದು ಕ್ರಿಶ್ಚಿಯನ್ ಪ್ರದೇಶವಾಗಿದ್ದು, ಬೆಂಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರಲ್ಲಿ […]
