Imran Khan: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅರೆಸ್ಟ್!
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಪಾಕಿಸ್ತಾನದ ಹೈಕೋರ್ಟ್ ಆವರಣದಲ್ಲಿಯೇ ಪ್ಯಾರಾ ಮಿಲಿಟರಿ ಪಡೆ ಬಂಧಿಸಿದೆ. ಹೀಗಾಗಿ ಕೋರ್ಟ್ ಆವರಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮಾರ್ಚ್ ತಿಂಗಳಿನಲ್ಲಿ ಲಾಹೋರ್ ನಿವಾಸದಲ್ಲಿಯೇ ಇಮ್ರಾನ್ ಖಾನ್ ಅವರನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಆದರೆ, ಆ ಸಂದರ್ಭದಲ್ಲಿ ಪಿಟಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರ ಬಂಧನವಾಗಿರಲಿಲ್ಲ. ಉಡುಗೊರೆಯಾಗಿ ಪಡೆದ ಕೋಟ್ಯಂತರ ರೂ. ಮೌಲ್ಯದ ನೆಕ್ಲೆಸ್ ಅನ್ನು ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ […]