Kornersite

International Just In

ಇಸ್ರೇಲ್ ಸರ್ಕಾರದ ವಿರುದ್ಧ ಮುಂದುವರೆದ ಪ್ರಜೆಗಳ ಪ್ರತಿಭಟನೆ!

ಇಸ್ರೇಲ್ ನ ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಧಾರಣೆ ತರುವ ವಿವಾದಾತ್ಮಕ ಯೋಜನೆಯ ವಿರುದ್ಧ ರಾಜಧಾನಿ ಟೆಲ್ ಅವೀವ್ ನಲ್ಲಿ ಸತತ 22ನೇ ವಾರದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಇಸ್ರೇಲ್ ನ ಸಿಸಾರಿಯಾ ನಗರದಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸದ ಎದುರು ಸಾವಿರಾರು ಪ್ರಜೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲಾಗಿದೆ ಎಂದು ಪೊಲೀಸರು 17 ಜನರನ್ನು ಬಂಧಿಸಿದ್ದಾರೆ. ಆದರೆ, ಪೊಲೀಸರ ಲಾಠಿಗೂ ಅಂಜದೆ ಪ್ರತಿಭಟನೆ ನಡೆಯುತ್ತಿದೆ. ಸರ್ಕಾರ ಈ ವಿವಾದಾತ್ಮಕ ಯೋಜನೆಯನ್ನು ಸದ್ಯಕ್ಕೆ […]