Kornersite

Bengaluru Just In Karnataka State

Karnataka Assembly Election: ಜಗದೀಶ ಶೆಟ್ಟರ್ ರಾಜೀನಾಮೆ! ಸತ್ಯವಾ?

Hubballi : ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿರುವ ಜಗದೀಶ ಶೆಟ್ಟರ್ (Jagadish Shettar) ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ, ಇದಕ್ಕೆ ಸ್ವತಃ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅದು ನನ್ನ ರಾಜೀನಾಮೆ (Resignation) ಪತ್ರ ಅಲ್ಲ. ಅದು ಸುಳ್ಳು ಪತ್ರ. ನಾನು ಯಾವುದೇ ರಾಜೀನಾಮೆ ನೀಡಿಲ್ಲ. ನಾನು ರಾಜೀನಾಮೆ ಪತ್ರ ಬರೆದಿಲ್ಲ, ಅದರ ಬಗ್ಗೆ ಯಾವುದೇ ಚಿಂತನೆ ಸಹ ಮಾಡಿಲ್ಲ. ರಾಜೀನಾಮೆ ಲೆಟರ್ ಇಂಗ್ಲಿಷ್ ನಲ್ಲಿ ಬರೆಯುತ್ತಾರೆ. […]