Kornersite

Bengaluru Just In Karnataka State

Breaking News: ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಆಹ್ವಾನ!

Karnataka Assembly Election: ಬಿಜೆಪಿಯ ಹೊಸ ಪ್ರಯೋಗಕ್ಕೆ ಹಲವಾರು ಹಿರಿಯ ನಾಯಕರು ಬಲಿ ಪಶುವಾಗಿದ್ದಾರೆ. ಹಲವರು ಟಿಕೆಟ್ ವಂಚಿತರಾಗಿದ್ದರೆ, ಇನ್ನೂ ಹಲವರು ರಾಜಕೀಯದಿಂದಲೇ ನಿವೃತ್ತಿ ಪಡೆದಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಕೂಡ ಈ ಸಾಲಿಗೆ ಬಂದು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು, ಅಸಮಾಧಾನಗೊಂಡವರನ್ನು ಸೆಳೆಯಲು ಯತ್ನಿಸುತ್ತಿದೆ. ಈಗಾಗಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh […]