Kornersite

Just In National State

ಪೊಲೀಸರ ಮೇಲೆ ಹಲ್ಲೆ ಮಾಡಿದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ: Viral Video

Hyderabad : ತೆಲಂಗಾಣದಲ್ಲಿನ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ವೈಎಸ್‌ಆರ್‌ ಪಕ್ಷದ ಶರ್ಮಿಳಾ ರೆಡ್ಡಿ ಅವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತೆಲಂಗಾಣ ಸರ್ಕಾರ ನಡೆಸುವ ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಎಸ್‌ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. […]