Kornersite

Just In Karnataka State

ಜೈಲು ಗೋಡೆ ಜಿಗಿದು ಪರಾರಿಯಾದವ 24 ಗಂಟೆಗಳಲ್ಲಿ ಅಂದರ್!

ಜೈಲಿನಿಂದ ತಪ್ಪಿಸಿಕೊಳ್ಳುವುದಕ್ಕಾಗಿ 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಯೊಬ್ಬನನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ. ದಾವಣಗೆರೆ ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಗಡಿ ಗೋಡೆ ಹಾರಿ ಆತ ಪರಾರಿಯಾಗಿದ್ದ. ಈ ದೃಶ್ಯ ಉಪ ಕಾರಾಗೃಹದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅತ್ಯಾಚಾರದ ಆರೋಪವನ್ನು ಎದುರಿಸುತ್ತಿರುವ 23 ವರ್ಷದ ಕೈದಿ ವಸಂತ್ ಎಂಬಾತನೇ ಪರಾರಿಯಾಗಿದ್ದ.ಗೋಡೆ ಜಿಗಿದಾಗ ಆರೋಪಿಯ ಕಾಲಿಗೆ ಪೆಟ್ಟುಬಿದ್ದರೂ, ಅಲ್ಲಿಂದ ಆತ ಪರಾರಿಯಾಗಿದ್ದ. ನಂತರ ದುಗ್ಗಾವತಿಯ ಸಂಬಂಧಿಕರ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಆದರೆ, […]

Crime International Just In

ಜೈಲಿನಲ್ಲಿ ಗ್ಯಾಂಗ್ ವಾರ್; 41 ಕೈದಿಗಳು ಬಲಿ, 26 ಜನ ಸುಟ್ಟು ಕರಕಲು!

ಮಧ್ಯ ಅಮೆರಿಕದ ಹೊಂಡುರಾಸ್ ಮಹಿಳಾ ಜೈಲಿನಲ್ಲಿ ದುರಂತವೊಂದು ಬೆಳಕಿಗೆ ಬಂದಿದೆ. ಈ ಜೈಲಿನಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಅನೇಕ ಕೈದಿಗಳು ತಮ್ಮ ಪ್ರಾಣ ಕಳೆದುಕೊಂಡಿರುವ ಕುರಿತು ವರದಿಯಾಗಿದೆ. ಹೀಗಾಗಿ ಜೈಲಿನ ಕೈದಿಗಳ ಸಂಬಂಧಿಗಳು ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಹೊಂಡುರಾಸ್ ನ ಮಹಿಳಾ ಕಾರಾಗೃಹದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಜೈಲಿನಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 41 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗ್ಯಾಂಗ್ ವೊಂದರಿಂದ ಹಿಂಸಾಚಾರ ನಡೆದಿದೆ ಎಂದು ಅಲ್ಲಿನ ಅಧ್ಯಕ್ಷ ಕ್ಸೊಮಾರಾ ಕ್ಯಾಸ್ಟ್ರೋ […]

International Just In National

ಪಾಕಿಸ್ತಾನದ ಜೈಲಿನಲ್ಲಿ ಸಾವಿರದಷ್ಟು ಭಾರತೀಯ ಮೀನುಗಾರರು!

Islamabad : ಪಾಕ್ ಗೆ ಸಂಬಂಧಿಸಿದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದ 199 ಜನ ಭಾರತೀಯರನ್ನು (Indian Fishermen) ಶುಕ್ರವಾರ ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ. 199 ಮೀನುಗಾರರ ಬಿಡುಗಡೆ ಮಾಡಿ ಭಾರತಕ್ಕೆ (India) ವಾಪಸ್‌ ಕಳುಹಿಸಿ ಎಂದು ಸರ್ಕಾರಿ ಸಚಿವಾಲಯ ಹೇಳಿದೆ ಎಂದು ಸಿಂಧ್‌ನ ಜೈಲು ಮತ್ತು ತಿದ್ದುಪಡಿ ವಿಭಾಗದ ಉನ್ನತ ಪೊಲೀಸ್ ಅಧಿಕಾರಿ ಕಾಜಿ ನಜೀರ್ ಹೇಳಿದ್ದಾರೆ. ಈ ಮೀನುಗಾರರನ್ನು ಲಾಹೋರ್‌ ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿ ಮೂಲಕ ಭಾರತೀಯ […]

Crime International Just In

Crime : ಕೋಳಿಗಳನ್ನು ಹೆದರಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಜೈಲು ಶಿಕ್ಷೆ!

Beijing : ವ್ಯಕ್ತಿಯೊಬ್ಬ ತನ್ನ ನೆರೆ ಮನೆಯವನ (Neighbour) ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಿ 1,100 ಕೋಳಿಗಳನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜೈಲು (Jail) ಶಿಕ್ಷೆ ವಿಧಿಸಿರುವ ಘಟನೆ ಚೀನಾದಲ್ಲಿ (China) ನಡೆದಿದೆ. ಗು ಎಂಬ ವ್ಯಕ್ತಿಗೆ ಸಂಬಂಧಿಸಿದ್ದ ಮರಗಳನ್ನು ನೆರೆಮನೆಯ ಝಾಂಗ್ ಎಂಬಾತ ಅನುಮತಿ ಇಲ್ಲದೆ, ಕತ್ತರಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಗು, ತನ್ನ ನೆರೆಮನೆಯ ಝಾಂಗ್‍ನ ಕೋಳಿ ಫಾರ್ಮ್‍ಗೆ ದಾಳಿ ಮಾಡಿದ್ದ. ಅಲ್ಲಿ ಬ್ಯಾಟರಿ ದೀಪಗಳನ್ನು ಬಳಸಿ ಕೋಳಿಗಳನ್ನು ಭಯಭೀತಗೊಳಿಸಿದ್ದ. ಹೀಗಾಗಿ ಅಲ್ಲಿದ್ದ 460 […]