Sandalwood: ಜಪಾನ್ ನಲ್ಲಿ ನಟ ಸಾರ್ವಭೌಮನ ಹುಟ್ಟು ಹಬ್ಬ ಆಚರಣೆ!
ಡಾ. ರಾಜ್ ಕುಮಾರ್ (Dr. Rajkumar) ಅವರ 94ನೇ ಜನ್ಮದಿನವನ್ನು ವಿದೇಶಗಳಲ್ಲಿಯೂ ಅಭಿಮಾನಿಗಳು ಆಚರಿಸಿದ್ದಾರೆ. ಜಪಾನ್ ನಲ್ಲಿ ಅಣ್ಣಾವ್ರ ಅಭಿಮಾನಿಗಳು ರಾಜ್ ಕುಮಾರ್ ಫೋಟೋ ಮುಂದೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿದ್ದಾರೆ. ಕನ್ನಡಿಗರ ಜೊತೆ ಸೇರಿಕೊಂಡ ಜಪಾನಿಯರು (Japan) ಸಂಭ್ರಮದಿಂದ ಡಾ.ರಾಜ್ ಅವರನ್ನು ಸ್ಮರಿಸಿದ್ದಾರೆ. ಡಾ. ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹೆಸರಿನಲ್ಲಿ ರಕ್ತದಾನ, ಅನ್ನದಾನ ಹಾಗೂ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಆಚರಿಸುತ್ತಿದ್ದಾರೆ. ನಿನ್ನೆಯಷ್ಟೇ ಅಣ್ಣಾವ್ರ […]
