Kornersite

Crime Just In

ಸೆಲ್ಯೂಟ್ ಮಾಡಿಲ್ಲ ಎಂಬ ಕಾರಣಕ್ಕೆ ರಾಜಕಾರಣಿಯ ಮಗನಿಂದ ಹಲ್ಲೆ!

ರಾಂಚಿ: ಸೆಲ್ಯೂಟ್ ಹೊಡೆದಿಲ್ಲ ಎಂದು ಜಾರ್ಖಂಡ್ ನ ಕಾಂಗ್ರೆಸ್ ನಾಯಕನ ಪುತ್ರ, ಯುವಕನಿಗೆ ಥಳಿಸಿರುವ ಘಟನೆಯೊಂದು ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧನ್‌ ಬಾದ್‌ ನಲ್ಲಿ ಕಾಂಗ್ರೆಸ್ ನಾಯಕ ರಣವಿಜಯ್ ಸಿಂಗ್ ಅವರ ಪುತ್ರ ರಣವೀರ್ ಸಿಂಗ್ ಎಂಬಾತನೇ ಹಲ್ಲೆ ನಡೆಸಿದ್ದಾನೆ. ಕಾಂಗ್ರೆಸ್ ಮುಖಂಡನ ಮಗ ತನ್ನ ಸ್ನೇಹಿತರು ಮತ್ತು ವೈಯಕ್ತಿಕ ಅಂಗರಕ್ಷಕನೊಂದಿಗೆ ಸೇರಿ ಬಾಲಕನಿಗೆ ಹಾಕಿ ಸ್ಟಿಕ್‌ಗಳಿಂದ ಹಲ್ಲೆ ನಡೆಸಿದ್ದಾನೆ. ಅಂಗರಕ್ಷಕರು ಸೇರಿದಂತೆ ಎಲ್ಲರೂ 17 ವರ್ಷದ ಆಕಾಶ್‌ ಎಂಬ ಯುವಕನಿಗೆ […]

Just In National

ಒಂದೇ ಬಾರಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ಮಹಾತಾಯಿಯೊಬ್ಬರು ಐವರು ಮಕ್ಕಳಿಗೆ ಒಂದೇ ಬಾರಿ ಜನ್ಮ ನೀಡಿರುವ ಘಟನೆ ಜಾರ್ಖಂಡ್‌ ನ ರಾಂಚಿಯ ರಿಮ್ಸ್‌ ನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಈ ಸುದ್ದಿ ಕೇಳಿ ಜನರು ಅಚ್ಚರಿ ಪಡುತ್ತಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಎಲ್ಲಾ ಐದು ಶಿಶುಗಳು ಆರೋಗ್ಯಕರ ಸ್ಥಿತಿಯಲ್ಲಿವೆ ಮತ್ತು ನಿಯೋನಾಟಲ್ ತೀವ್ರ ನಿಗಾ ಘಟಕದಲ್ಲಿ (NICU) ವೀಕ್ಷಣೆಗಾಗಿ ಇರಿಸಲಾಗಿದೆ. RIMS ರಾಂಚಿ ತನ್ನ ಟ್ವಿಟ್ಟರ್ ನಲ್ಲಿ, ಚತಾರ್‌ನ ಮಹಿಳೆಯೊಬ್ಬರು RIMS ನಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಐದು ಮಕ್ಕಳಿಗೆ ಜನ್ಮ […]