Kornersite

Just In Karnataka State

Karnataka Assembly Election : ಉತ್ತರ ಕರ್ನಾಟಕದಲ್ಲಿ ಕೂಡ 40 ಕ್ಷೇತ್ರಗಳನ್ನು ಗೆಲ್ಲುತ್ತೇವೆ- ಕುಮಾರಸ್ವಾಮಿ

Kalabuaragi : ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಕೂಡ ಜೆಡಿಎಸ್ (JDS) ಪಕ್ಷವು ಸುಮಾರು 30 ರಿಂದ 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H.D.Kumaraswamy) ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ದೂರ ಹೋಗಿದ್ದವರು ಈಗ ಮರಳಿ ಪಕ್ಷಕ್ಕೆ ಸೇರುವ ಮನಸ್ಸು ಮಾಡುತ್ತಿದ್ದಾರೆ. ಹಲವರು ತುದಿಗಾಲ ಮೇಲೆ ನಿಂತಿದ್ದಾರೆ. ನಮ್ಮ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಅಡ್ರೆಸ್ ಇಲ್ಲ ಎಂದು ಲೇವಡಿ ಮಾಡುತತ್ದ್ದರು. ಆದರೆ, ಈಗ […]

Bengaluru Just In Karnataka State

Karnataka Assembly Election 2023: ಮೇ. 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿರುವ ಆಯೋಗ!

Bangalore : ಸಾರ್ವತ್ರಿಕ ಚುನಾವಣೆ 2023ರ ವೇಳಾಪಟ್ಟಿಯಂತೆ ಈಗಾಗಲೇ ರಾಜ್ಯದಲ್ಲಿ ಚುನಾವಣೆ (Election) ಘೋಷಣೆಯಾಗಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯ ನಿಗದಿ ಮಾಡಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ […]

Bengaluru Just In Karnataka State

Karnataka AssemblyElection 2023 : ಭವಾನಿ ರೇವಣ್ಣ ಸ್ಪರ್ಧಿಸಿದರೆ ಗೆಲ್ಲುವುದಿಲ್ಲ- ಕುಮಾರಸ್ವಾಮಿ

Hubballi: ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಅವರು ಹಾಸನದಲ್ಲಿ (Hassan) ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ (Hassan) ಶಕ್ತಿಯುತ ಕಾರ್ಯಕರ್ತರ ಪಡೆಯೇ ಇದೆ. ಅವರ ನಿರ್ಧಾರವೇ ಅಂತಿಮವಾಗಿದೆ. ವಾಸ್ತವಿಕ ಮತ್ತು ಗ್ರೌಂಡ್ ರಿಯಾಲಿಟಿ ಅರಿತು ನಾನು ಮಾತನಾಡುತ್ತಿದ್ದೇನೆ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೇ ಗೆಲ್ಲುವುದಿಲ್ಲ. ನಾನು ನನ್ನದೆಯಾದ ಸರ್ವೇ ಮಾಡಿಸಿ, ವರದಿ ತರಿಸಿಕೊಂಡಿದ್ದೇನೆ. ಇದನ್ನು ಗಮನದಲ್ಲಿರಿಸಿಕೊಂಡು ನಾನು […]

Bengaluru Just In Karnataka State

Karnataka Assembly Election 2023: ಕೈ ತಪ್ಪಿದ ಟಿಕೆಟ್; ಸ್ವತಂತ್ರ ಅಭ್ಯರ್ತಿಯಾಗಿ ಸ್ಪರ್ಧಿಸಲು ದತ್ತಾ ನಿರ್ಧಾರ!

Chikkamagaluru : ಕಡೂರು (Kadur) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ, ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿಲ್ಲ. ಎರಡನೇ ಪಟ್ಟಿಯಲ್ಲಿ ಕಡೂರ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಆದರೆ, ಅದರಲ್ಲಿ ವೈ.ಎಸ್.ವಿ. ದತ್ತಾ ಹೆಸರಿರಲಿಲ್ಲ. ಹೀಗಾಗಿ ದತ್ತಾ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಈಗ ಜೆಡಿಎಸ್ ಹಾಗೂ ಕಾಂಗ್ರೆಸ್ ಇಲ್ಲದಿರುವ ಹಿನ್ನೆಲೆಯಲ್ಲಿ ದತ್ತ (YSV Datta) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ. ಭಾನುವಾರ […]

Just In Karnataka Politics

ಗೌಡರ ಮಾನಸ ಪುತ್ರನಿಗೆ ‘ಕೈ’ ಕೊಟ್ಟ ಕಾಂಗ್ರೆಸ್(congress): YSV ದತ್ತಾಗೆ ಕಡೂರು ಟಿಕೆಟ್ ಕೈ ತಪ್ಪಿದ್ದೇಕೆ?

ಇಂದು ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಯಾಗಿದೆ. ಆದರೆ, ಈ ಪಟ್ಟಿ ಗಮನಿಸಿದರೆ, ಕೆಲವು ಟಿಕೆಟ್ ಆಕಾಂಕ್ಷಿತರಿಗೆ ಪಕ್ಷ ಶಾಕ್ ನೀಡಿದೆ. ಅದು ಕೇವಲ ಅವರಿಗಷ್ಟೇ ಅಲ್ಲ, ಇಡೀ ರಾಜ್ಯದ ಜನರೇ ಆಶ್ಚರ್ಯ ಪಡುವಂತಾಗಿದೆ. ಹೌದು! ಕಾಂಗ್ರೆಸ್ ಕೆಲವು ಮುಖಂಡರಿಗೆ ಟಿಕೆಟ್ ನೀಡಿಲ್ಲ. ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ತಮ್ಮ ಅಪಾರ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರಿದ್ದರು. ಒಂದು ಕಾಲದಲ್ಲಿ ಜೆಡಿಎಸ್ ನ ಪ್ರಭಾವಿ ನಾಯಕರಲ್ಲಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ […]