Kornersite

Just In Sports

ರೋಚಕ ಜಯ ಸಾಧಿಸಿದ ರಾಜಸ್ಥಾನ್; ಬೆಂಗಳೂರು, ಮುಂಬಯಿ ಸೋಲಿಗಾಗಿ ಪ್ರಾರ್ಥನೆ!

Shimla : ರಾಜಸ್ಥಾನ್ ರಾಯಲ್ಸ್ ತಂಡವು ಶಿಮ್ರಾನ್‌ ಹೆಟ್ಮೇಯರ್‌, ಯಶಸ್ವಿ ಜೈಸ್ವಾಲ್‌, ದೇವದತ್‌ ಪಡಿಕಲ್‌ ಸ್ಫೋಟಕ ಬ್ಯಾಟಿಂಗ್‌ ಬ್ಯಾಟಿಂಗ್ ನಿಂದಾಗಿ ಪಂಜಾಬ್‌ ಕಿಂಗ್ಸ್‌ ವಿರುದ್ಧ 4 ವಿಕೆಟ್‌ ಗಳ ರೋಚಕ ಜಯ ಸಾಧಿಸಿ ಪ್ಲೇ ಆಫ್‌ ಕನಸು ಜೀವಂತವಾಗಿಸಿಕೊಂಡಿದೆ. ಪಂಜಾಬ್ ಈ ಸೋಲಿನಿಂದಾಗಿ ಟೂರ್ನಿಯಿಂದ ಹೊರ ಬಿದ್ದಿದೆ. ಗೆಲುವು ಸಾಧಿಸುವ ಮೂಲಕ ರಾಜಸ್ಥಾನ್ 14 ಅಂಕ ಪಡೆದು +0.148 ರನ್‌ರೇಟ್‌ನೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ಆರ್‌ ಸಿಬಿ ಹಾಗೂ ಮುಂಬಯಿ ತಂಡಗಳು […]

Just In Sports

IPL 2023: ಭರ್ಜರಿ ಜಯ ಸಾಧಿಸಿದ ಮುಂಬಯಿ ಇಂಡಿಯನ್ಸ್ ತಂಡ! ಪ್ಲೇ ಆಫ್ ಕನಸು ಬಹುತೇಕ ಜೀವಂತ!

Mohali : ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇಶಾನ್‌ ಕಿಶನ್‌ (Ishan Kishan) ಹಾಗೂ ಸೂರ್ಯಕುಮಾರ್‌ ಯಾದವ್‌ (Suryakumar Yadav) ಭರ್ಜರಿ ಅರ್ಧ ಶತಕಗಳ ನೆರವಿನಿಂದ ಮುಂಬಯಿ ಇಂಡಿಯನ್ಸ್‌ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಗೆಲ್ಲಲು 215 ರನ್‌ ಗಳ ಗುರಿ ಪಡೆದ ಮುಂಬಯಿ ಇಂಡಿಯನ್ಸ್ ತಂಡದ ಬ್ಯಾಟ್ಸಮನ್ ಗಳು ಆಕ್ರಮಣ ಕಾರಿ ಬ್ಯಾಟಿಂಗ್‌ ನಡೆಸಿ, 18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 216 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು. ಈ […]