Kornersite

Just In Karnataka

7th ಪಾಸಾದವರಿಗೆ ಉದ್ಯೋಗಾವಕಾಶ: ತಿಂಗಳಿಗೆ ಸಿಗುತ್ತೆ 42 ಸಾವಿರ ಸಂಬಳ

ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಮೂರು ಚಾಲಕ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಅರ್ಜಿಯನ್ನು ಸಪ್ಟೆಂಬರ್ 8 ಕೊನೆಯ ದಿನಾಂಕ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಏಳನೇ ತರಗತಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಆಯ್ಕೆಯಾದ […]

Just In Karnataka State

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಪಶುಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವೆಗಳು (AHVS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯಲಿದೆ. ಶೀಘ್ರವೇ ಅಧಿಸೂಚನೆಯನ್ನು ಕೂಡ ಹೊರಡಿಸಲಾಗುತ್ತದೆ. ಅಭ್ಯರ್ಥಿಗಳು ನಿಗದಿ ಪಡಿಸುವ ದಿನಾಂಕದ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸ್ಧಿಸೂಚನೆ ಸರಿಯಾಗಿ ಓದಿ ನಂತರ ಅರ್ಜಿ ಫಿಲ್ ಮಾಡಿ. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಹಲವು ಮಾಹಿತಿ ಈ ಕೆಳಗಿನಂತಿವೆ. ಹುದ್ದೆಗಳ ಸಂಖ್ಯೆ: 1261 ಉದ್ಯೋಗ ಸ್ಥಳ: ಕರ್ನಾಟಕ […]

Extra Care Just In Lifestyle Travel

ಲಕ್ಷಾಂತರ ರೂಪಾಯಿ ಸಂಬಳ ಬೇಕೆ..? ಇಲ್ಲಿದೆ ನೋಡಿ ಅವಕಾಶ

ಪ್ರತಿಯೊಬ್ಬರಿಗೂ ಹಣ ಬೇಕು. ಅದೂ ಸುಲಭದಲ್ಲಿ. ಕಡಿಮೆ ಕೆಲಸ ಇರಬೇಕು. ಕೈ ತುಂಬಾ ಕೆಲಸ ಬೇಕು. ಆಹಾ ಕೇಳೋದಕ್ಕೆ ಎಷ್ಟು ಚೆನ್ನಾಗಿ ಇದೆ ಅಲ್ವಾ. ಇಂತಹ ಕೆಲಸ ಯಾರಿಗೆ ತಾನೇ ಬೇಡ ಹೇಳಿ. ಇದೇ ರೀತಿಯ ಕೆಲಸಗಳು ಇಲ್ಲಿವೆ ನೋಡಿ… ವಿಶ್ವದ ಈ ನಾಲ್ಕು ಜಾಗಗಳಲ್ಲಿ ಕಡಿಮೆ ಕೆಲಸ ಮಾಡಿ ಲಕ್ಷಾಂತರ ಹಣ ಗಳಿಸಬಹುದು. ನೂಯಾರ್ಕ್ ನಲ್ಲಿ ಗೋಡಿವಾ ಎನ್ನುವ ಒಂದು ಚಾಕಲೇಟ್ ಕಂಪನಿ ಇದೆ. ಈ ಕಂಪನಿಯಲ್ಲಿ ಹೆಚ್ಚು ಕೆಲಸ ಮಾಡಬೇಕಾಗಿಲ್ಲ. ಜಸ್ಟ್ ಚಾಕಲೇಟ್ ವಾಸನೆ […]

Bengaluru Just In Karnataka State

ಸಾರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ: 13,415 ಹುದ್ದೆ ಶೀಘ್ರದಲ್ಲಿ ಭರ್ತಿ

ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ಇಲಾಖೆ ನಾಲ್ಕು ನಿಗಮಗಳಲ್ಲಿ 13 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಿದೆ ಇಲಾಖೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 2017ನೇ ಸಾಲಿನಿಂದ ರಸ್ತೆ ಸಾರಿಗೆ ನಿಗಮಗಳಲ್ಲಿ ನೇಮಕಗೊಳ್ಳದೇ ಇರೋ ನೇಮಾಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸಚಿವರು ಇದೀಗ ಮುಂದಾಗಿದ್ದಾರೆ. ನಿವೃತ್ತಿ, ಮರಣ ಹೀಗೆ ವಿವಿಧ ಕಾರಣಗಳಿಂದ ಖಾಲಿ ಆಗಿರುವ ಜಾಗಕ್ಕೆ ಇದೀಗ ಹೊಸದಾಗಿ ಅಪಾಯಿಂಟ್ ಮಾಡಿಕೊಳ್ಳಲಿದ್ದಾರೆ. […]

Bengaluru Just In Karnataka State

Karnataka Govt Jobs: ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಆಹ್ವಾನ

ಕರ್ನಾಟಕ ಸರ್ಕಾರದ ಮಹಾತ್ಮಾ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ದಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಆಹ್ವಾನಿಸಲಾಗಿದೆ. ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಡಿಪ್ಲೋಮಾ ಪದವಿದರರು ಅರ್ಹತೆ ಹೊಂದಿದ್ದು, ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲೀಷ್ ಪರಿಣಿತಿ ಹೊಂದಿರಬೇಕು. ಕೆಲವೊಮ್ಮೆ ಭಾರತ ಹಾಗೂ ಕರ್ನಾಟಕದಾದ್ಯಂತ ಪ್ರಯಾಣಿಸಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20,000 ವೇತನ ನೀಡಲಾಗುತ್ತದೆ. ಒಂದು ವರ್ಷದ ಗುತ್ತಿಗೆ ಅವಧಿಗೆ ನೇಮಕಾತಿ ನಡೆಯಲಿದೆ. […]

Just In

Recruitment 2023: ITBP ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ವಿಭಾಗದಲ್ಲಿನ ಕಾನ್ ಸ್ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ. ಈ ನೇಮಕಾತಿ ಅಡಿಯಲ್ಲಿ ಕಾನ್ಸ್ ಸ್ಟೇಬಲ್ ಹಾಗೂ ಹೆಡ್ ಕಾನ್ ಸ್ಟೇಬಲ್ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕೃತ ವೆಬ್ ಸೈಟ್ https://recruitment.itbpolice.nic.in/ ಗೆ ಭೇಟಿ ನೀಡು ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ: ಕಾನ್ ಸ್ಟೇಬಲ್- 458 ಹುದ್ದೆಗಳು ಹೆಡ್ ಕಾನ್ ಸ್ಟೇಬಲ್- 81 ಹುದ್ದೆಗಳು ಅರ್ಹತೆ: ಕಾನ್ ಸ್ಟೇಬಲ್- ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಮಾನ್ಯ ಚಾಲನಾ […]