Kornersite

Just In Sports

IPL 2023: ಮಹತ್ವದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ಗೆ ಬಿಗ್ ಶಾಕ್; ಸ್ಟಾರ್ ಆಟಗಾರ ಟೂರ್ನಿಯಿಂದ ಔಟ್!

ಇಂದು ಮುಂಬಯಿ ಇಂಡಿಯನ್ಸ್ (Mumbai Indians)ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ನಿರ್ಣಾಯಕ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಇಂದಿನ ಪಂದ್ಯ ಎರಡು ತಂಡಗಳಿಗೆ ಮುಖ್ಯವಾಗಿದೆ. ಈ ಸಂದರ್ಭದಲ್ಲಿಯೇ ಮುಂಬಯಿಗೆ ಆಘಾತ ಎದುರಾಗಿದ್ದು, ಸ್ಟಾರ್ ಆಟಗಾರ ಗಾಯದ ಸಮಸ್ಯೆಯಿಂದ ಹೊರ ಹೋಗಿದ್ದಾರೆ. ಇಂಡಿಯನ್ಸ್‌ ತಂಡದ ವೇಗಿ ಜೋಫ್ರಾ ಆರ್ಚರ್‌ (Jofra Archer) ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ. ಈ ಕುರಿತು ಮುಂಬಯಿ ತಂಡವು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 10 ಪಂದ್ಯಗಳನ್ನಾಡಿರುವ ಆರ್ಚರ್ ಉತ್ತಮ […]