ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ಮಹಿಳಾ ಅಧಿಕಾರಿ ಅಪಘಾತಕ್ಕೆ ಬಲಿ!
ಅಸ್ಸಾಂನ ಲೇಡಿ ಸಿಂಗಂ ಎಂದೇ ಹೆಸರು ಮಾಡಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವನ್ನು ನಿಗೂಢ ಎಂದಿರುವು ಕುಟುಂಬವು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಅವರ ಕಾರಿಗೆ ಕಂಟೈನರ್ ಮುಂಭಾಗದಿಂದ ಡಿಕ್ಕಿ ಹೊಡೆದಿದೆ. ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ.ಹೋದರ ಕರುಣಾ ರಭಾ, ‘ನನ್ನ ಸಹೋದರಿ ಗುವಾಹಟಿಯಲ್ಲಿರುವ ಮನೆಯಿಂದ ಹೊರಟು, ತನ್ನ ಸಹೋದ್ಯೋಗಿ ಅಭಾ ರಭಾ ಜೊತೆ ಹೋಗುವುದಾಗಿ ಹೇಳಿದ್ದಳು, […]