Kornersite

Entertainment Just In Sandalwood

ಕನ್ನಡದಲ್ಲಿ ಬಿಗ್ ಬಾಸ್ ನ ಆರ್ಭಟ ಯಾವಾಗ ಆರಂಭ ಗೊತ್ತಾ?

ಬಿಗ್ ಬಾಸ್ ಮತ್ತೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕನ್ನಡ ಭಾಷೆಯಲ್ಲಿ ಅದ್ಭುತ ಯಶಸ್ಸು ಕಂಡಿದೆ. ಕನ್ನಡದ ಕಿರುತೆರೆ ವೀಕ್ಷಕರು ಕಳೆದ 9 ಸೀಸನ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ 10ರ ಸೀಸನ್ ಆರಂಭವಾಗುತ್ತಿದೆ. ಇತ್ತೀಚೆಗೆ ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆರಂಭವಾಗಲಿದೆ ಎನ್ನಲಾಗುತ್ತತ್ತು. ಸದ್ಯ ಬಿಗ್ ಬಾಸ್ ಕನ್ನಡ ಸೀಸನ್ 10 ಪ್ರೋಮೊ ಪ್ರಸಾರವಾಗುತ್ತಿದ್ದು, ಇದಕ್ಕೆ ಪುಷ್ಠಿ ನೀಡಿದಂತಾಗುತ್ತಿದೆ. ಈ ಬಾರಿಯ […]

Bollywood Entertainment Just In Sandalwood

ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿರುವ ಆದಿಪುರುಷ್; ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳು!

‘ಆದಿಪುರುಷ್’ ಚಿತ್ರ (Adipurush Movie) ಆರಂಭದಿಂದಲೂ ಭಾರೀ ಸದ್ದು ಮಾಡುತ್ತಿತ್ತು. ಹೀಗಾಗಿ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾಯುತ್ತಿದ್ದರು. ಸದ್ಯ ಚಿತ್ರ ಬಿಡುಗಡೆಯಾಗಿದೆ. ಇಂದು (ಜೂನ್ 16) ಅದ್ದೂರಿಯಾಗಿ ‘ಆದಿಪುರುಷ್’ ತೆರೆಕಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್ (Prabhas), ಕೃತಿ ಸನೋನ್, ದೇವದತ್ತ ನಾಗೆ, ಸೈಫ್ ಅಲಿ ಖಾನ್, ಸನ್ನಿ ಸಿಂಗ್ ಸೇರಿದಂತೆ ಹಲವರು ನಟಿಸಿದ್ದಾರೆ. ಓಂ ರಾವತ್ (Om Raut) ನಿರ್ದೇಶನದಲ್ಲಿ ‘ಆದಿಪುರುಷ್’ ಚಿತ್ರ ಮೂಡಿ ಬಂದಿದೆ. ನೂರಾರು ಕೋಟಿ ರೂ. ಬಜೆಟ್ನಲ್ಲಿ ಈ ಸಿನಿಮಾ ರೂಪ ತಾಳಿದೆ. […]