ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮ; ಬೆಳಿಗ್ಗೆಯೇ ನೂಕುನುಗ್ಗಲು!
Bangalore : ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Siddaramaiah) ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಜೊತೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಕಂಠೀರವ ಸ್ಟೇಡಿಯಂ (Kanteerava Stadium) ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಂದ ನೂಕುನುಗ್ಗಲು ಉಂಟಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (ಮಧ್ಯಾಹ್ನ 12.30ರ ಸುಮಾರಿಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಹರಿದುಬಂದಿದೆ. ಸದ್ಯ ಸ್ಟೇಡಿಯಂನ ಪ್ರವೇಶ ದ್ವಾರ […]