ಪ್ರೀತಿಸಿ, ದೈಹಿಕ ಸಂಬಂಧ ಬೆಳೆಸಿ ಕೈ ಕೊಟ್ಟ ಪ್ರಿಯತಮ; ಮನೆ ಎದುರು ಧರಣಿ ನಡೆಸಿದ ಪ್ರೇಮಿ!
ಪ್ರೀತಿಸಿದ ಯುವಕ ಕೈ ಕೊಟ್ಟಿದ್ದಾನೆಂದು ಆರೋಪಿಸಿ, ಹಾವೇರಿಯ ಯುವತಿಯೋರ್ವಳು ಯುವಕನ ಮನೆಯ ಮುಂದೆ ಧರಣಿ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಕಾರವಾರದ ಮುಂಡಗೋಡ ತಾಲ್ಲೂಕಿನ ಮೈನಳ್ಳಿಯಲ್ಲಿ ನಡೆದಿದೆ. ಪ್ರಕಾಶ್ ಕಲಾಲ್ ಬದಶಂಕರ್ (Prakash Kalal Badashankar) ಎಂಬ ಯುವಕ ಮೋಸ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಅಲ್ಲದೇ, ಯುವತಿ ಮೌನವಾಗಿಯೇ ಪ್ರತಿಭಟನೆ ನಡೆಸಿದ್ದಾಳೆ. ಹಾವೇರಿಯ ರಾಣೆಬೆನ್ನೂರಿನಲ್ಲಿ ಇಬ್ಬರೂ ಯಾವುದೇ ಕೋರ್ಸ್ ಗೆ ಸೇರಿದ್ದ ಸಂದರ್ಭದಲ್ಲಿ ಇಬ್ಬರ ಮಧ್ಯೆ ಸ್ನೇಹ ಬೆಸೆದು, ಅದು ಪ್ರೀತಿಯಾಗಿ ಬದಲಾಗಿತ್ತು. ನಂತರ […]