Karnataka: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ!?
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು ಎದುರಿಸಲು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಲಿವೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಬಿಜೆಪಿ ಈ ಬಾರಿ ಗೆಲ್ಲಲೇಬೇಕಾದ ಹಾಗೂ ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಕಡೆಗೆ ಮಾತ್ರ ಗಮನ ಹರಿಸಿದ್ದು, ಜೆಡಿಎಸ್ ಗೆಲ್ಲಲು ಸಾಧ್ಯವಿರುವ ಕ್ಷೇತ್ರಗಳಲ್ಲಿ ಆ ಪಕ್ಷಕ್ಕೆ […]