Kornersite

Bengaluru Just In Karnataka Politics State

Amit Shah: ಕಾಂಗ್ರೆಸ್ ಗೆ 10 ಜನ್ಮ ಎತ್ತಿದರೂ ಸಾವರ್ಕರ್ ಬಲಿದಾನ ನೋಡುವುದು ಅಸಾಧ್ಯ; ಅಮಿತ್ ಶಾ!

Belagavi : ಕಾಂಗ್ರೆಸ್(Congress) ಪಕ್ಷ ಹಾಗೂ ರಾಹುಲ್ ಗಾಂಧಿ(Rahul Gandhi) ವೀರ್ ಸಾವರ್ಕರ್ ಅವಮಾನಿಸುತ್ತದ್ದಾರೆ. ಇವರು 10 ಜನ್ಮ ಎತ್ತಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಆಗುವುದಿಲ್ಲ. ಹೀಗಾಗಿಯೇ ಸುವರ್ಣಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸವದತ್ತಿಯಲ್ಲಿ (Savadatti) ಚುನಾವಣಾ (Election) ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಏಕೈಕ ಸ್ವಾತಂತ್ರ್ಯ […]

Bengaluru Just In Karnataka Politics State

HVishwanath: ಜನರ ರಕ್ಷಕ ಭಜರಂಗಿಗೂ ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ ಸಂಬಂಧವಿಲ್ಲ!

Madikeri : ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ (Bajrang Dal) ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ (Madikeri)ಯಲ್ಲಿ ಸುದ್ದಿಗಾರರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ. ಜನರಿಗೆ ಪಾರ್ಕ್ ನಲ್ಲಿ ಒಟ್ಟಿಗೆ ಓಡಾಡಲು ಬಿಡುವುದಿಲ್ಲ. ಸಮಾಜದಲ್ಲಿ ಅಶಾಂತಿಗೆ ಭಜರಂಗದವರು ಕಾರಣರಾಗಿದ್ದಾರೆ. ಆಂಜನೇಯ ಯಾವತ್ತೂ ಕಿರುಕುಳ ಕೊಟ್ಟವನಲ್ಲ. ಆದರೆ ಭಜರಂಗದಳದವರು ಕಾನೂನು ಕೈಗೆ ತೆಗೆದುಕೊಂಡು ಎಷ್ಟೋ ಸಾವುಗಳಿಗೆ ಕಾರಣರಾಗಿದ್ದಾರೆ ಎಂದು […]

Bengaluru Just In Karnataka Politics State

Karnataka Assembly Election: ಜೆಡಿಎಸ್ ನ ಮೂರನೇ ಪಟ್ಟಿ ಬಿಡುಗಡೆ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಜೆಡಿಎಸ್ ಪಕ್ಷವು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾಯಿಸಿದೆ. • ನಿಪ್ಪಾಣಿ- ರಾಜು ಮಾರುತಿ ಪವಾರ್• ಚಿಕ್ಕೋಡಿ […]

Bengaluru Just In Karnataka Politics State

Karnataka Assembly Election: ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ!

ಮೈಸೂರು : ವರುಣಾ ಕ್ಷೇತ್ರದಿಂದ (Varuna Constituency) ಸ್ಪರ್ಧಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ. ನಂಜಗೂಡಿನಲ್ಲಿ (Nanjangud) ನಡೆದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ […]

Bengaluru Just In Karnataka State

Karnata Assembly Election: ಮುತಾಲಿಕ್ ಬಳಿ ಇರುವ ಆಸ್ತಿಗಿಂತ, ಕೇಸ್ ಗಳೇ ಹೆಚ್ಚು!

ಉಡುಪಿ : ಪ್ರಮೋದ್ ಮುತಾಲಿಕ್(Pramod Muthalik) ಅವರು, ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಆಸ್ತಿ ವಿವರ ಘೋಷಿಸಿದ್ದಾರೆ. ಮುತಾಲಿಕ್‌ ಅವರ ಬಲಿ ಇರುವ ಹಣ, ಆಸ್ತಿಗಿಂತ ಕೇಸ್ ಗಳೇ ಹೆಚ್ಚಾಗಿವೆ ಅನಿಸುತ್ತಿದೆ. ಪ್ರಮೋದ್ ಮತಾಲಿಕ್ ಬಳಿ ಸ್ಥಿರಾಸ್ತಿ, ವಾಹನ, ಸಾಲ ಇಲ್ಲ. ಮುತಾಲಿಕ್ ಕೈಯಲ್ಲಿ 10,500 ರೂ. ನಗದು, ಎರಡು ಬ್ಯಾಂಕುಗಳಲ್ಲಿ 2,63,500 ರೂ. ಇದೆ ಎಂದು ಘೋಷಿಸಿಕೊಂಡಿದ್ದಾರೆ. ರಾಜ್ಯದ 7 ಠಾಣೆಗಳಲ್ಲಿ ಸೌಹಾರ್ದಕ್ಕೆ ಧಕ್ಕೆ ಕೇಸು ದಾಖಲಾಗಿವೆ. ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ […]

Bengaluru Just In Karnataka State

Karnataka Assembly Election: ಜಗದೀಶ ಶೆಟ್ಟರ್ ರಾಜೀನಾಮೆ! ಸತ್ಯವಾ?

Hubballi : ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿರುವ ಜಗದೀಶ ಶೆಟ್ಟರ್ (Jagadish Shettar) ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ, ಇದಕ್ಕೆ ಸ್ವತಃ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅದು ನನ್ನ ರಾಜೀನಾಮೆ (Resignation) ಪತ್ರ ಅಲ್ಲ. ಅದು ಸುಳ್ಳು ಪತ್ರ. ನಾನು ಯಾವುದೇ ರಾಜೀನಾಮೆ ನೀಡಿಲ್ಲ. ನಾನು ರಾಜೀನಾಮೆ ಪತ್ರ ಬರೆದಿಲ್ಲ, ಅದರ ಬಗ್ಗೆ ಯಾವುದೇ ಚಿಂತನೆ ಸಹ ಮಾಡಿಲ್ಲ. ರಾಜೀನಾಮೆ ಲೆಟರ್ ಇಂಗ್ಲಿಷ್ ನಲ್ಲಿ ಬರೆಯುತ್ತಾರೆ. […]

Bengaluru Just In Karnataka State

Karnataka Assembly Elections 2023: ರಾಜ್ಯ ರಾಜಕೀಯ ನಿವೃತ್ತಿ ಪಡೆದ ಕೆ.ಎಸ್. ಈಶ್ವರಪ್ಪ

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಘೋಷಣೆಯಾಗಿದೆ. ಈಗಾಗಲೇ ಕಾಂಗ್ರೆಸ್ ಎರಡು ಪಟ್ಟಿಯ ಮೂಲಕ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಜೆಡಿಎಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಇನ್ನೇನು ಎರಡ್ಮೂರು ದಿನಗಳಲ್ಲಿ ಬಿಜೆಪಿಯ ಮೊದಲ ಪಟ್ಟಿ ಕೂಡ ಬಿಡುಗಡೆಯಾಗಲಿದ್ದು, ಈ ಕುರಿತು ಚರ್ಚೆ ಕೂಡ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಪಾಳಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ […]