ಯಾರಾಗಲಿದ್ದಾರೆ ಸಚಿವರು! ಸಿದ್ದು, ಡಿಕೆಶಿ ಬಣದಲ್ಲಿ ಯಾರಿದ್ದಾರೆ?
Bangalore : ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಇದರ ಬೆನ್ನಲ್ಲಿಯೇ ಸಿಎಂ ಹಾಗೂ ಡಿಸಿಎಂ ಸ್ಥಾನಗಳನ್ನು ಕೂಡ ಹೈಕಮಾಂಡ್ ಫೈನಲ್ ಮಾಡಿದೆ. ಆದರೆ, ಈಗ ಸಚಿವರು ಯಾರಾಗಬಹುದು ಎಂಬ ಚರ್ಚೆ ಶುರುವಾಗಿದೆ. ಸದ್ಯ ಸಿದ್ದು ಹಾಗೂ ಡಿಕೆಶಿ ತಮ್ಮ ತಮ್ಮ ಬೆಂಬಲಿಗರಿಗೆ ಅವಕಾಶ ನೀಡಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ, ಈ ಬಾರಿ ಹಿರಿಯ ನಾಯಕರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು, ಈ ನಿಟ್ಟಿನಲ್ಲಿ ಯಾರಿಗೆ ಸಚಿವ ಸ್ಥಾನಗಳು ಸಿಗಬಹುದು ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಒಂದೇ ಡಿಸಿಎಂ […]







