ಸಿದ್ದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಯಾರೆಲ್ಲ ಬರುತ್ತಾರೆ?
Bangalore : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲಿಯೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ […]









