karnataka Assembly Election: ಕಾಂಗ್ರೆಸ್ ಗೆಲುವಿಗಾಗಿ ಚಾಮುಂಡೇಶ್ವರಿ ಮೊರೆ ಹೋದ ಸಿದ್ದು, ಡಿಕೆಶಿ!
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಗ್ಗಟ್ಟಾಗಿ ಕಾಂಗ್ರೆಸ್ ಗೆಲ್ಲಿಸುವ ತಂತ್ರ ಹೆಣೆದ್ದಿದ್ದಾರೆ. ತಮ್ಮ ಸಿಎಂ ಮೇಲಿನ ಕನಸು ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಒಗ್ಗಟ್ಟಿನ ಮಂತ್ರ ಪಠಿಸಿದ್ದರು. ಸದ್ಯ ಚಾಮುಂಡೇಶ್ವರಿ ದರ್ಶನಕ್ಕೂ ಕೈ ಕೈ ಹಿಡಿದು ತೆರಳಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಒಟ್ಟಿಗೆ ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ […]








