Karnataka Assembly Election: ಜೈ ಭಜರಂಗ ಬಲಿ ಘೋಷಣೆ ಮೂಲಕ ಮಾತು ಆರಂಭಿಸಿದ ಪ್ರಧಾನಿ!
Mangalore : ರಾಜ್ಯ ರಾಜಕೀಯ ಕಣ ರಂಗೇರಿದ್ದು, ಭಜರಂಗದಳ ಬ್ಯಾನ್ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮದ್ಯೆ ಬಿಗ್ ಫೈಟ್ ನಡೆಯುತ್ತಿದೆ. ಇಂದು ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಜರಂಗಬಲಿ ಕೀ ಜೈ (Jai Bajrangbali) ಎಂದು ಹೇಳುವುದರ ಮೂಲಕ ಭಾಷಣ ಆರಂಭಿಸಿದ್ದಾರೆ. ಭಾರತ್ ಮಾತಾ ಕೀ ಜೈ ಎಂದು ಹೇಳಿ ಭಾಷಣ ಆರಂಭಿಸಿತ್ತು. ಆದರೆ, ಮೂಲ್ಕಿ ಪ್ರಚಾರ ಸಭೆಯಲ್ಲಿ ಭಾರತ್ ಮಾತಾಕೀ ಜೈ ಎಂದು ಹೇಳಿದ ಬಳಿಕ ತುಳುವಿನಲ್ಲಿ ಮಾತು […]









