Kornersite

Crime Extra Care Just In Karnataka Relationship State

ನಾದಿನಿ ಕಾಟಕ್ಕೆ ಮಗಳ ಜೊತೆ ಆತ್ಮಹತ್ಯೆ ಮಾಡಿಕೊಂಡ ಯೋಧನ ಪತ್ನಿ!

Belagavi: ನಾದಿನಿ ಕಾಟಕ್ಕೆ ಒಂದೇ ಹಗ್ಗಕ್ಕೆ ತನ್ನ ಏಳು ವರ್ಷದ ಮಗಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ನಡೆದಿರೋದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ. 34 ವರ್ಷದ ಮಹಾದೇವಿ ಇಂಚಲ ಹಾಗೂ 7 ವರ್ಷದ ಚಾಂದಿನಿ ಇಂಚಲ ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮಹಾದೇವಿ ಇಂಚಲ ಗೋಕಾಕ್ ತಾಲೂಕಿನ ಯೋಧನ ಜೊತೆ ಮದುವೆಯಾಗಿದ್ದಳು. ಏಳು ವರ್ಷಗಳ ಹಿಂದೆ ಪತಿಯ ಅಕಾಲಿಕ ನಿಧನದ ನಂತರ ಮಹಾದೇವಿ ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ತನ್ನ ಮಗಳ ಜೊತೆ […]

Bengaluru Just In Karnataka Politics State

ಸುಮಾರು 3 ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: ಕಲಾಪ ಮುಂದೂಡಿಕೆ

ಸಿಎಂ ಸಿದ್ದರಾಮಯ್ಯ ಇಂದು ಸುಮಾರು 3 ಗಂಟೆಗಳ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್ ನಲ್ಲಿ ರೈತರು, ಮಹಿಳೆಯರು, ಕೃಷಿ, ಆರೋಗ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ. ಇದು ಸಿದ್ದರಾಮಯ್ಯನವರ 14ನೇ ಬಜೆಟ್ ಆಗಿದೆ. ಬಜೆಟ್ ಮಂಡನೆ ನಂತರ ಅಂಗೀಕಾರ ಮಾಡುವಂತೆ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯನವರಿಗೆ ಸಂಪುಟ ಸದಸ್ಯರು, ಶಾಸಕರೆಲ್ಲರೂ ಅಭಿನಂದನೆ ಸಲ್ಲಿಸಿದರು. ನಂತರ ಕಲಾಪವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಸೋಮವಾರಕ್ಕೆ ಮುಂದೂಡಿದ್ದಾರೆ.

Crime Just In Karnataka State

ಗರ್ಲ್ ಫ್ರೆಂಡ್ ಶೋಕಿಗಾಗಿ ಹೈಟೆಕ್ ಬೈಕ್ ಕಳ್ಳತನ

ಗಲ್ ಫ್ರೆಂಡ್ಸ್ (Girlfriend) ಶೋಕಿಗಾಗಿ, ಅವರನ್ನು ಮೆಚ್ಚಿಸಲು ಹೈಟೆಕ್ ಬೈಕ್ (Bike) ಗಳನ್ನು ಕದಿಯುತ್ತಿದ್ದ ಅಂತಾರಾಜ್ಯ ಕಳ್ಳರನ್ನು ಯಾದಗಿರಿ (Yadgiri) ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ, ಶಹಾಪೂರ ಸೇರಿದಂತೆ ಯಾದಗಿರಿ ಭಾಗದಲ್ಲಿ ಪದೇ ಪದೇ ಬೈಕ್ ಗಳು ಕಳ್ಳತನವಾಗುತ್ತವೇ ಇದ್ದವು. ಈ ಬಗ್ಗೆ ಪೊಲೀಸರಿಗೆ ದೂರು ಬಂದಿದ್ದವು. ಈ ಪ್ರಕರಣ ಬೆನ್ನತ್ತಿದ ಕೆಂಭಾವಿ ಪೊಲೀಸರು ಇಬ್ಬರು ಅಂತಾರಾಜ್ಯ ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ. ಅಸಲಿಗೆ ಕೆಂಭಾವಿ ಪೊಲೀಸ್ ಟಾಣೆಯ ಪಿಎಸ್ ಐ ಗಸ್ತಿನಲ್ಲಿದ್ದಾಗ, ಇಬ್ಬರು ಯುವಕರು ಅನುಮಾನಾಸ್ಪದವಾಗಿ ಬೈಕ್ […]

Crime Extra Care Just In Karnataka Relationship

ತಂದೆಯ ರಾಸಲೀಲೆ ವಿಡಿಯೋ ನೋಡಿ ಆತ್ಮಹತ್ಯೆ ಮಾಡಿಕೊಂಡ ಮಗ..!?

ಬೇರೊಬ್ಬ ಹೆಂಗಸಿನ ಜೊತೆ ತನ್ನ ತಂದೆಯ ರಾಸಲೀಲೆಯ ವಿಡಿಯೋ ನೋಡಿದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ನಡೆದಿದ್ದು ದಕ್ಶಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ. ಸ್ಥಳೀಯ ಯುವಕನೊಬ್ಬ ಈ ವಿಡಿಯೋ ವೈರಲ್ ಮಾಡಿದ್ದಾನೆ. ನಂತರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಲೀಕ್ ಮಾಡಿದ್ದಾನೆ. ಇದರಿಂದ ಮುಜುಗರಕ್ಕೆ ಇಳಗಾದ ಮಗ ತಂದೆಯ ಜೊತೆ ಜಗಳ ಮಾಡಿದ್ದಾನೆ. ಕುಟುಂಬದ ಮರ್ಯಾದೆ ಹಾಳಾಯ್ತು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ ಆರೋಪಿ ಜಯಕುಮಾರ ನನ್ನು ಪೊಲೀಸರು […]

Just In Karnataka Politics State

ಜುಲೈ 23 ರಂದು ಕರ್ನಾಟಕ ಗ್ರಾಮ ಪಂಚಾಯತ್ ಚುನಾವಣೆ

Gram Panchayat Election 2023: ಜುಲೈ 23 ರಂದು ಕರ್ನಾಟಕ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಜುಲೈ 26 ರಂದು ಮತ ಎಣಿಕೆ ನಡೆಯಲಿದೆ. 14 ಗ್ರಾಮ ಪಂಚಾಯಿತಿಗಳ 207 ಸ್ಥಾನಗಳಿಗೆ ಪೈಪೋಟಿ ನಡೆಯಲಿದೆ. ಅಲ್ಲದೇ ನಾನಾ ಕಾರಣಗಳಿಂದ ತೆರವಾಗಿರುವ 174 ಗ್ರಾಮ ಪಂಚಾಯಿತಿಗಳ 223 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜು. 12ರಂದು ಕೊನೆಯ ದಿನ. ಇನ್ನು ಜು. 13 ರಂದು ನಾಮಪತ್ರ ಪರಿಶೀಲನೆ ಮಾಡಲಿದ್ದು, ಜು. […]

Crime Entertainment Gossip Just In Karnataka Mix Masala Sandalwood State

ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಮೇಲೆ ಹಲ್ಲೆ

ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಅನು ಗೌಡರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಗರ ತಾಲೂಕಿನ ಕಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಅನುಗೌಡ ಸಾಗರ ತಾಲೂಕಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀಲಮ್ಮ ಹಾಗೂ ಮೋಹನ್ ಎನ್ನುವವರು ಜಮೀನು ವಿಚಾರಕ್ಕೆ ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅನುಗೌಡ ಪೋಷಕರು ಕಾಸ್ಪಾಡಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಅನುಗೌಡ ಆಗ್ಗಾಗ್ಗೆ ಬೆಂಗಳೂರಿನಿಂದ ಊರಿಗೆ ಹೋಗುತ್ತಿದ್ದರು. ಈ ನಡುವೆ ಗಲಾಟೆಯಾಗಿ ಅನುಗೌಡ ಮೇಲೆ ಹಲ್ಲೆ ನಡೆದಿದೆ. ಈ […]

Bengaluru Just In Karnataka State

ಮುಂಗಾರು ಮಳೆ ಪ್ರವೇಶ ವಿಳಂಬ: ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ

ರಾಜ್ಯದಲ್ಲಿ ಮುಂಗಾರು (Monsoon) ಪ್ರವೇಶ ವಿಳಂಬವಾದ ಕಾರಣ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಕೆಲವು ಕಡೆ ಕಡಿಮೆ ಮಳೆಯಾದ್ರೆ, ಮತ್ತೆ ಕೆಲವು ಕಡೆ ಮಳೆಯ ಸುಳಿವೇ ಇಲ್ಲದಂತಾಗಿದೆ. ಕಾರಣ ಡ್ಯಾಂಗಳು ಖಾಲಿ ಖಾಲಿಯಾಗಿವೆ. ರಾಜ್ಯಕ್ಕೆ ನೀರಿನ ಕೊರತೆ ಉಂಟಾಗಿದೆ. ಹೀಗೆ ಆದರೆ ಬೆಂಗಳೂರಿಗೆ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ಕೆಆರ್ ಎಸ್ ನೀರಿನ ಮಟ್ಟ ಇಳಿಯುತ್ತಿದೆ. ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಆಗಲಿಲ್ಲ. ಜುಲೈ ತಿಂಗಳಲ್ಲಿ ಆರಂಭವಾಗಿದೆ ಆದ್ರೆ ಅಷ್ಟೊಂದು ಚುರುಕಾಗಿಲ್ಲ. ರಾಜ್ಯಕ್ಕೆ […]

Crime Just In Karnataka State

ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ: ಮಗಳನ್ನು ಕೊಂದ ತಂದೆ!

Kolar: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾಗಿ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣವನ್ನು ಬಂಗಾರಪೇಟೆಯ ಕಾಮಸಮುದ್ರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ(20), ಎಂಬ ಹುಡುಗಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ (46) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ವಿಚಾರ ಗೊತ್ತಾದ ಅದೇ ಗ್ರಾಮದ ಆಕೆಯ ಪ್ರೇಮಿ ಗಂಗಾಧರ್(24) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರಿಬ್ಬರೂ ಎರಡು […]

Bengaluru Just In Karnataka State

ಶತಕ ಬಾರಿಸಿದ ಟೊಮೆಟೊ ದರ: ಕಂಗಾಲಾದ ರೈತರು

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕೃಷಿಯಲ್ಲಿ ಅಪಾರ ಪ್ರಮಾಣದ ನಷ್ಟ್ ಉಂಟಾಗಿದೆ. ಪರಿಣಾಮ ಮಂಗಳೂರು ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ ಶತಕ ಬಾರಿಸಿದೆ. ಕಳೆದ ನಾಲ್ಕು ದಿನಗಳಿಂದ ಪ್ರತಿದಿನ ದರ ಹೆಚ್ಚುತ್ತಲೇ ಇದೆ. ಮಾರುಕಟ್ಟೆಯಲ್ಲಿ 86ರೂ. ಗೆ ಮಾರಾಟವಾದರೇ, ಚಿಲ್ಲರೆ ಅಂಗಡಿಗಳಲ್ಲಿ 90 ರಿಂದ 95 ರೂ.ಗೆ ಮಾರಾಟವಾಗಿದೆ. ಇನ್ನು ಇತರ ಮಾರುಕಟ್ಟೆಯಲ್ಲಿ 100 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ, ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ ಮತ್ತಿತರ ಭಾಗದಲ್ಲಿ ಮಳೆಯಾಗುತ್ತಿದೆ. […]

Bengaluru Just In Karnataka State

ಜೂ.22 ರಂದು ಕರ್ನಾಟಕ ಬಂದ್!

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಇದಾದ ನಂತರವೂ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ, ಎಲ್ಲಾ ಕೈಗಾರಿಕೆಗಳನ್ನು ಬಂದ್ ಮಾಡೋದಾಗಿ ಎಚ್ಚರಿಗೆ ನೀಡಿತ್ತು. ಕಳೆದ ಎಂಟು ದಿನಗಳಿಂದ ವಿದ್ಯೂತ್ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನ ಹಾಗೂ ಕೈಗಾರಿಕೆಗಳ ಮೇಲೆ ಆಗುವ […]