Breaking News: ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ಇರುವವರು ಯಾರು? ಎಂ.ಬಿ. ಪಾಟೀಲ್ ಹೇಳಿದ್ದೇನು?
Bangalore : ಕಾಂಗ್ರೆಸ್ (Congress) ಗೆದ್ದರೆ ಸಿಎಂ ಯಾರಾಗುತ್ತಾರೆ ಎಂಬ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಕಾಂಗ್ರೆಸ್ ನ ನಾಯಕರಲ್ಲಿ ಕೂಡ ಪೈಪೋಟಿ ಜೋರಾಗಿದೆ. ಒಬ್ಬರಿಗೊಬ್ಬರು ಕಾಲೆಳೆಯುವುದು, ಸೋಲಿಸುವ ತಂತ್ರ- ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದರ ಮಧ್ಯೆ ಈಗ ಎಂ.ಬಿ. ಪಾಟೀಲ್ ಸಿಎಂ ಕುರಿತು ಮಾತನಾಡಿದ್ದಾರೆ. ಮುಂದಿನ ಸಿಎಂ ನಾನೇ ಅಂತಾ ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿರುವವರಂತೆ ಮಾತನಾಡುತ್ತಲೇ ಇದ್ದಾರೆ. ಈ ಎಲ್ಲದರ ನಡುವೆ ಮಾಜಿ ಸಚಿವ ಎಂ.ಬಿ.ಪಾಟೀಲ್ […]









