CM Siddaramaiah: ಘೋಷಿಸಿದ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ; ಮುಂದಿನ ಸಂಪುಟದಲ್ಲಿ ಆದೇಶ!
Bangalore: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮೊದಲ ಕ್ಯಾಬಿನೆಟ್ ನಲ್ಲಿಯೇ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗೆ (Guarantee Scheme)ಗಳಿಗೆ ತಾತ್ವಿಕ ಒಪ್ಪಿಗೆ ಸಿಕ್ಕಿದ್ದು ಮುಂದಿನ ಕ್ಯಾಬಿನೆಟ್ (Cabinet) ನಂತರ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಮಾಣ ವಚನ ಸ್ವೀಕರಿ, ಮೊದಲ ಕ್ಯಾಬಿನೆಟ್ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ […]









