ನಮ್ಮಲ್ಲಿ ಬಣ ರಾಜಕೀಯ ಇಲ್ಲ; ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ
Bangalore : ನಮ್ಮಲ್ಲಿ ಬಣ ರಾಜಕೀಯ ಇಲ್ಲ, ಕಾಂಗ್ರೆಸ್ ಹೈಕಮಾಂಡ್ (Congress High Command) ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಎಂ.ಬಿ. ಪಾಟೀಲ್ (MB Patil) ಹೇಳಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಮಾಣ ವಚನ (Swearing-In Ceremony) ಸ್ವೀಕರಿಸಲಿರುವ ಅವರು, ನನಗೆ ಇದೇ ಖಾತೆ ಬೇಕು ಎಂದು ಬೇಡಿಕೆ ಇಡುವುದಿಲ್ಲ. ಹೈಕಮಾಂಡ್ ಅಳೆದು ತೂಗಿ ಹಂಚಿಕೆ ಮಾಡಿದೆ. ಸಿಎಂ ಯಾವ ಖಾತೆ ಕೊಡುತ್ತದೆಯೋ ಅದನ್ನು […]









