Kornersite

Bengaluru Just In Karnataka State

Karnataka AssemblyElection 2023 : ಭವಾನಿ ರೇವಣ್ಣ ಸ್ಪರ್ಧಿಸಿದರೆ ಗೆಲ್ಲುವುದಿಲ್ಲ- ಕುಮಾರಸ್ವಾಮಿ

Hubballi: ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಅವರು ಹಾಸನದಲ್ಲಿ (Hassan) ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ (Hassan) ಶಕ್ತಿಯುತ ಕಾರ್ಯಕರ್ತರ ಪಡೆಯೇ ಇದೆ. ಅವರ ನಿರ್ಧಾರವೇ ಅಂತಿಮವಾಗಿದೆ. ವಾಸ್ತವಿಕ ಮತ್ತು ಗ್ರೌಂಡ್ ರಿಯಾಲಿಟಿ ಅರಿತು ನಾನು ಮಾತನಾಡುತ್ತಿದ್ದೇನೆ. ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೇ ಗೆಲ್ಲುವುದಿಲ್ಲ. ನಾನು ನನ್ನದೆಯಾದ ಸರ್ವೇ ಮಾಡಿಸಿ, ವರದಿ ತರಿಸಿಕೊಂಡಿದ್ದೇನೆ. ಇದನ್ನು ಗಮನದಲ್ಲಿರಿಸಿಕೊಂಡು ನಾನು […]