Karnataka Assembly Election: ಹಕ್ಕು ಚಲಾಯಿಸಿ, ನಮ್ಮನ್ನು ನೋಡಿ ಕಲಿಯಿರಿ ಎಂದು ಯುವ ಪೀಳಿಗೆಗೆ ಕಿವಿ ಮಾತು!
Bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections)ಗೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಉತ್ತಮವಾಗಿ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಸರತಿಯಲ್ಲಿ ನಿಂತು ಸಾಮಾನ್ಯ ವ್ಯಕ್ತಿಗಳಂತೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನ (Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಹಕ್ಕು ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಸುಧಾಮೂರ್ತಿ ಅವರು, ತಮ್ಮೊಂದಿಗೆ ಸರತಿಯಲ್ಲಿ ನಿಂತಿದ್ದ ಜನರೊಂದಿಗೆ […]









